ದಿನದ ಸುದ್ದಿ3 years ago
ಗರೀಬ್ ಕಲ್ಯಾಣ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ; ಅರ್ಹರೈತ ಕುಟುಂಬಗಳಿಗೆ 21 ಸಾವಿರ ಕೋಟಿ ರೂಪಾಯಿ ವರ್ಗಾವಣೆ
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಶಿಮ್ಲಾದ ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 8 ವರ್ಷಗಳು ಪೂರ್ಣಗೊಂಡ...