ದಿನದ ಸುದ್ದಿ4 years ago
ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಕ್ರಮ : ಶಾಸಕ ಪ್ರೊ. ಲಿಂಗಣ್ಣ
ಸುದ್ದಿದಿನ,ದಾವಣಗೆರೆ:ರೈತರ ಕೃಷಿ ಚಟುವಟಿಕೆಗೆ ಹಿನ್ನಡೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು ಈಗಾಗಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಪ್ರಾರಂಭಿಸಲಾಗಿದೆ, ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ ಸರಬರಾಜಿಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರೈತರು ಅನಗತ್ಯವಾಗಿ ಮುಗಿಬಿದ್ದು ಗೊಬ್ಬರ ಖರೀದಿಸಲು ಮುಂದಾಗದೆ,...