ಸುದ್ದಿದಿನ ಡೆಸ್ಕ್ : ಗೋಧಿ ರಫ್ತು ನಿಷೇಧಕ್ಕೆ ಸರ್ಕಾರ ಕೆಲವು ಸಡಿಲಿಕೆಗಳನ್ನು ಘೋಷಿಸಿದೆ. ಎಲ್ಲೆಲ್ಲಿ ಗೋಧಿ ಸರಕನ್ನು ಪರೀಕ್ಷೆಗಾಗಿ ಕಸ್ಟಮ್ಸ್ ಗೆ ಹಸ್ತಾಂತರಿಸಲಾಗಿದೆಯೋ ಮತ್ತು ಈ ತಿಂಗಳ 13ನೇ ತಾರೀಖಿನಂದು ಅಥವಾ ಅದಕ್ಕೂ ಮೊದಲು ತಮ್ಮ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ವಾರ್ಡ್ ನಂ.27 ಮತ್ತು 38 ರ ಉಪ ಚುನಾವಣೆ ಹಾಗೂ ಚನ್ನಗಿರಿ ಪುರಸಭೆಯ ವಾರ್ಡ್ ನಂ.16 ರ ಉಪಚುನಾವಣೆ ಹಾಗೂ ವಿವಿಧ ಕಾರಣಗಳಿಂದ ದಾವಣಗೆರೆ ತಾಲ್ಲೂಕಿನ ಕಾಡಜ್ಜಿ, ಕುಕ್ಕವಾಡ,...
ಸುದ್ದಿದಿನ ಡೆಸ್ಕ್ : ಅಸಾನಿ ಚಂಡಮಾರುತ ಆಂಧ್ರಪ್ರದೇಶದತ್ತ ಸಾಗುತ್ತಿದ್ದು, ರಾಜ್ಯದ ಗುಂಟೂರು, ಕೃಷ್ಣ, ಪೂರ್ವ ಮತ್ತು ಪಶ್ಚಿಮ ಗೋದಾವರಿ ಹಾಗೂ ವಿಶಾಖಪಟ್ಟಣಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಸಂಜೆ ಯಾವುದೇ ವೇಳೆ ಚಂಡಮಾರುತ, ಕಾಕಿನಾಡ...
ಸುದ್ದಿದಿನ ಡೆಸ್ಕ್ : ಶ್ರೀಲಂಕಾದಲ್ಲಿ ನಿನ್ನೆ ರಾತ್ರಿಯಿಂದ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಬಾಹ್ಯ ಸಾಲದ ಮೇಲಿನ ಮುಷ್ಕರ ಮತ್ತು ಪ್ರತಿಭಟನೆಯ ನಂತರ ಶ್ರೀಲಂಕಾ ಕಳೆದ 5 ವಾರಗಳಲ್ಲಿ ಇದೀಗ 2ನೇ ಬಾರಿಗೆ ತುರ್ತು ಪರಿಸ್ಥಿತಿ ಎದುರಿಸುವಂತಾಗಿದೆ....
ಸುದ್ದಿದಿನ, ಗುಜರಾತ್ : ಗುಜರಾತ್ ನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಲಯದಲ್ಲಿ ಹೂಡಿಕೆ ಸಹಯೋಗವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಪ್ರಕಟಿಸುವ ನಿರೀಕ್ಷೆ ಇದೆ. ಗುಜರಾತ್ ನ ಗಾಂಧಿನಗರದಲ್ಲಿರುವ ಗುಜರಾತ್ ಜೈವಿಕ ತಂತ್ರಜ್ಞಾನ ವಿಶ್ವವಿದ್ಯಾಲಯಕ್ಕೆ ಮತ್ತು...
ಸುದ್ದಿದಿನ,ಹರಪನಹಳ್ಳಿ(ವಿಜಯನಗರ): ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಆ ಪ್ರಗತಿಯ ರಿಪೋರ್ಟ್ ಕಾರ್ಡ್ ನೊಂದಿಗೆ ಜನರ ಮುಂದೆ ಹೋಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಎಚ್.ಪಿ.ಎಸ್...
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ಸಂಘದ ಸುಧೀರ್ಘ ಕಾಲದ ಬೇಡಿಕೆಗೆ ಸ್ಪಂದಿಸಿ, ಕೇಂದ್ರ ಸರ್ಕಾರಕ್ಕೆ ಸರಿಸಮಾನವಾದ ವೇತನ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಪರಿಷ್ಕರಣೆ ಮಾಡಲು ಅಧಿಕಾರಿಗಳ ವೇತನ ಸಮಿತಿ/ವೇತನ ಆಯೋಗ ರಚಿಸುವ ನಿರ್ಧಾರ...
ಸುದ್ದಿದಿನ, ಬೆಂಗಳೂರು : ಸರ್ಕಾರದ ಎರಡು ವರ್ಷಗಳ ಸಾಧನಾ ಕಾರ್ಯಕ್ರಮದ ಭಾಷಣದಲ್ಲಿ ಭಾವುಕರಾಗಿ ಸಿಎಂ ಬಿಎಸ್ವೈ ಕಣ್ಣೀರು ಹಾಕಿದರು. ಸಂಘದ ಕಾರ್ಯಕರ್ತನಾಗಿ ನಂತರ ಆರೆಸ್ಸೆಸ್ ಪ್ರಚಾರಕನಾಗಿ ಬಳಿಕ ರಾಜಕೀಯ ಜೀವನ ಪ್ರವೇಶಿಸಿ ಸಂದರ್ಭದಿಂದ ಹಿಡಿದು ತಮ್ಮ...
ಸುದ್ದಿದಿನ, ಬೆಂಗಳೂರು: ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಾಗುವುದು ಎಂದು...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಮೇ 10ರಿಂದ24 ನೇ ತಾರೀಖಿನವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ತಿಳಿಸಿದರು. ಹೋಟೆಲ್, ಬಾರ್, ಪಬ್ ಸಂಪೂರ್ಣ ಬಂದ್ ಆಗಲಿದ್ದು, ಹಾಲಿನ ಕೇಂದ್ರಗಳು, ತಳ್ಳುವಗಾಡಿ ಇತರೆ ಅಗತ್ಯ...