ದಿನದ ಸುದ್ದಿ3 years ago
ರಾಜ್ಯಾದ್ಯಂತ ವಿದ್ಯುತ್ ವಾಹನ ಬಳಕೆಗೆ ಉತ್ತೇಜನ; ಬೆಂಗಳೂರಿನಲ್ಲಿ 152 ಚಾರ್ಜಿಂಗ್ ಸೆಂಟರ್ ಉದ್ಘಾಟನೆ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಬೆಸ್ಕಾಂ ವತಿಯಿಂದ ಬೆಂಗಳೂರಿನಲ್ಲಿಂದು ಆಯೋಜಿಸಲಾಗಿದ್ದ ಎಲೆಕ್ಟ್ರಿಕ್ ವೆಹಿಕಲ್ ಅಭಿಯಾನ-2022ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬೆಂಗಳೂರಿನ 152 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೈವಿಕ ಇಂಧನ ಬಳಕೆಯನ್ನು...