ಸುದ್ದಿದಿನ, ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ...
ಸುದ್ದಿದಿನ ಡೆಸ್ಕ್ : ಜವಳಿ ಮತ್ತು ಪ್ರವಾಸೋದ್ಯಮ ಕಾರ್ಯಕ್ರಮದ ಭಾಗವಾಗಿ ದೇಶದ ಪ್ರಮುಖ ಪ್ರವಾಸಿ ತಾಣಗಳನ್ನು (Tourist place) ಕರಕುಶಲ ಕ್ಲಸ್ಟರ್ಗಳೊಂದಿಗೆ ಜೋಡಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಕರಕುಶಲ ಕ್ಲಸ್ಟರ್ಗಳನ್ನು ಜೋಡಿಸುವುದರಿಂದ ಪ್ರವಾಸಿ ತಾಣಗಳಲ್ಲಿ...
ಸುದ್ದಿದಿನ,ಮೈಸೂರು : ಚಾಮುಂಡಿ ಬೆಟ್ಟದ ಮೇಲಿನ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಚಾಮುಂಡಿ ಬೆಟ್ಟದ ಮೇಲೆ ವಸತಿ ಸಮುಚ್ಚಯಗಳನ್ನು ನಿರ್ಮಿಸಲು ಇನ್ನು ಮುಂದೆ ಅವಕಾಶ ನೀಡುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ...
ಸುದ್ದಿದಿನ ಡೆಸ್ಕ್ : ಭಾರತೀಯ ಔಷಧ ಮತ್ತು ವೈದ್ಯಕೀಯ ಉಪಕರಣಗಳ ಸಮಾವೇಶದ 7ನೇ ಆವೃತ್ತಿ ಮುಂದಿನ ಸೋಮವಾರ ನವದೆಹಲಿಯಲ್ಲಿ ನಡೆಯಲಿದೆ. ಮೂರು ದಿನಗಳ ಈ ಸಮಾವೇಶಕ್ಕೆ ವಿಷನ್ 2047-ಭವಿಷ್ಯಕ್ಕಾಗಿ ಪರಿವರ್ತನಾ ನೀಲನಕ್ಷೆ ಎಂಬುದು ಧ್ಯೇಯವಾಕ್ಯವಾಗಿದೆ. ಔಷಧ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಜಧಾನಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಸಿಟಿಯನ್ನಾಗಿಸುವ ದೂರದೃಷ್ಟಿಯ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ...
ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು ಅಂಬೇಡ್ಕರ್, ಮಾರ್ಕ್ಸ್ವಾದ ಹಾಗೂ ಮಾರ್ಕ್ಸ್ವಾದಿಗಳ ಬಗೆಗೆ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರು ಎಂಬುದು ದಿಟ. ಅವರು ತಮ್ಮ ‘ಬುದ್ಧ ಅಥವಾ ಮಾರ್ಕ್ಸ್’ ಕೃತಿಯಲ್ಲಿ ಮೇಲೆ ಪುಸ್ತಾಪಿಸಿರುವ ಭಿನ್ನಾಭಿಪ್ರಾಯಗಳ ಬಗೆಗೆ ವಿಶದವಾಗಿ ಚರ್ಚಿಸಿದ್ದಾರೆ....
ಆರ್ ಶಂಕ್ರಾನಾಯ್ಕ ನೆಲ್ಲಿಹಂಕಲು, ಚನ್ನಗಿರಿ ಗ್ರಾಮೀಣ ಭಾಗದಲ್ಲಿ ಮೌಡ್ಯತೆ ಹಾಗೂ ಅನಕ್ಷರಸ್ಥ ಮನಸ್ಸು ಪರಂಪರಾಗತ ಅಂಧ ತತ್ವವನ್ನು ಪ್ರೇರೇಪಿಸಿ,ಪೋಷಿಸಿಕೊಂಡು ರೂಢಿಗತವಾಗಿಸಿ ಕೊಂಡಿರುವಂತೆ,ಅನನ್ಯತೆ ಮತ್ತು ಭಾರತೀಯ ರಾಷ್ಟ್ರೀಯತೆ ಎಂಬುದನ್ನು ಜಾತ್ಯಾತೀತ ರಾಷ್ಟ್ರವಾದ ಭಾರತದೊಳಗೆ ಕೋಮು ವಾದಿ ಧೋರಣೆಯ...
ಸುದ್ದಿದಿನ ಡೆಸ್ಕ್ : ಯೋಗಿ ಆದಿತ್ಯನಾಥ ಸರ್ಕಾರ ಇದೀಗ ಹೊಸ ಯೋಜನೆಗೆ ಮುಂದಾಗಿದ್ದು, ಉತ್ತರ ಪ್ರದೇಶ ರಾಜ್ಯದ ಮದರಸಗಳಲ್ಲಿ ಆಧುನಿಕರಣದ ಹೆಸರಲ್ಲಿ ಡ್ರೆಸ್ ಕೋಡ್ ಬದಲಿಸಲು ಚಿಂತನೆ ನಡೆಸಿದೆ. ಉತ್ತರ ಪ್ರದೇಶದ ಬಹುತೇಕ ಎಲ್ಲಾ ಮದರಸಗಳಲ್ಲಿ...
ಸುದ್ದಿದಿನ ಡೆಸ್ಕ್: ವಿವಿಧ ಬ್ಯಾಂಕ್ಗಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯ ದೊರೆ ವಿಜಯ್ ಮಲ್ಯ ಅವರಿಗೆ ಸೇರಿದ 12.500 ಕೋಟಿ ರೂ. ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಲಾಯ ಮುಂದಾಗಿದೆ....