ಸುದ್ದಿದಿನ ಡೆಸ್ಕ್ : ಕಳೆದ 10 ರಂದು ನಡೆದ ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತಗಳ ಎಣಿಕೆ ನಾಳೆ ಆರಂಭವಾಗಲಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ ಏಕಕಾಲಕ್ಕೆ ಬೆಳಿಗ್ಗೆ 8...
ಸುದ್ದಿದಿನ ಡೆಸ್ಕ್ : ನಿನ್ನೆ ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಶೇಕಡ 72.81ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 2008ರ ಚುನಾವಣೆಯಲ್ಲಿ ಶೇಕಡ 72.44ರಷ್ಟು ಮತದಾನವಾಗಿದ್ದು ಅದಕ್ಕೆ ಹೋಲಿಸಿದರೆ ಈ...
ಸುದ್ದಿದಿನ, ಬೆಂಗಳೂರು : ಮುಕ್ತ ಮತ್ತು ನ್ಯಾಯ ಸಮ್ಮತ ಮತದಾನಕ್ಕಾಗಿ ವ್ಯಾಪಕ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ 304 ಡಿವೈಎಸ್ಪಿಗಳು ಸೇರಿದಂತೆ 84 ಸಾವಿರದ 119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ....
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆಗೆ ನಾಳೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮತ ಎಣಿಕೆ ಮೇ 13 ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿರುವ 28 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಾಲ್ಕು ವಿವಿಧ...
ಸುದ್ದಿದಿನ, ಬೆಂಗಳೂರು: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಇದೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ, ಒಟ್ಟು 58 ಸಾವಿರದ 545 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ....
ಸುದ್ದಿದಿನ, ಬೆಂಗಳೂರು : ಇದೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸಂಜೆ ತೆರೆ ಬಿದ್ದಿದೆ. ಇನ್ನೇನಿದ್ದರು ಅಭ್ಯರ್ಥಿಗಳು ಮತ್ತು ಸ್ಥಳೀಯ ರಾಜಕೀಯ ಮುಖಂಡರು ಮನೆ-ಮನೆಗೆ ತೆರಳಿ ಮತಯಾಚನೆಗೆ ಅವಕಾಶವಿರುತ್ತದೆ. ಬಹಿರಂಗ...
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಇದೇ 10 ರಂದು ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಕೇಂದ್ರ ಚುನಾವಣಾ ಆಯೋಗ ಮೊದಲನೆ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನ ಮಾಡುವ ಕಾರ್ಯಕ್ರಮ ಕಳೆದ...
ಸುದ್ದಿದಿನ, ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ವಿಧಾನಸಭಾ ಚುನಾವಣೆಗೆ 378 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅದರಲ್ಲಿ 115 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂದು ಬಿ-ಪ್ಯಾಕ್ ತನ್ನ ವರದಿಯಲ್ಲಿ ತಿಳಿಸಿದೆ. ಕೆಲವು ಅಭ್ಯರ್ಥಿಗಳ ಮೇಲೆ...
ಸುದ್ದಿದಿನ ಡೆಸ್ಕ್ : ಮತದಾನ ದಿನದಂದು ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂಬ ಉದ್ದೇಶದಿಂದ ಅಂದು ಬೆಳಗ್ಗೆ 5 ರಿಂದ ರಾತ್ರಿ 8 ರವರೆಗೆ ಸುಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು...
ಸುದ್ದಿದಿನ ಬೆಂಗಳೂರು : ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಿದ್ಧತೆಗಳ ಕುರಿತು ಕೇಂದ್ರ ಚುನಾವಣಾ ಆಯೋಗ ನಿನ್ನೆ ಸಮಗ್ರ ಪರಿಶೀಲನೆ ನಡೆಸಿತು. ಚುನಾವಣಾ ವ್ಯವಸ್ಥೆಗಳು, ಕಾನೂನು ಮತ್ತು...