ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 13ರಂದು ಮತದಾನ ಜರುಗಲಿದ್ದು, ಮತದಾನಕ್ಕೆ ಹಾವೇರಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದ್ದಾರೆ....
ಸುದ್ದಿದಿನ ಡೆಸ್ಕ್ : ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದಂತೆ 4 ರಾಜ್ಯಗಳ 16 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ. ಇಂದು ಮತದಾನದ ನಂತರ ಮತ ಎಣಿಕೆ ನಡೆಯಲಿದ್ದು, ಇಂದೇ ಫಲಿತಾಂಶ...
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ10 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭಾ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಮಧ್ಯಾಹ್ನ 3...
ಸುದ್ದಿದಿನ ಡೆಸ್ಕ್ : ಕರ್ನಾಟಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗಾಗಿ ಒಟ್ಟು 6 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ಬಿಜೆಪಿಯಿಂದ ಹಾಲಿ ಸಚಿವೆ...
ಸುದ್ದಿದಿನ ಡೆಸ್ಕ್ : ಕರ್ನಾಟಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಜೂನ್ 10 ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಒಟ್ಟು 6ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಬಿಜೆಪಿಯಿಂದ ಕೇಂದ್ರ ಸಚಿವೆ, ಹಾಲಿ ಸದಸ್ಯೆ ನಿರ್ಮಲಾ ಸೀತಾರಾಮನ್,...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುನರಾಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿಯ ಮತ್ತೊರ್ವ ಅಭ್ಯರ್ಥಿ ಚಿತ್ರನಟ ಜಗ್ಗೇಶ್ ಕೂಡ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಜೈರಾಮ್ ರಮೇಶ್ ಹಾಗೂ ಮನ್ಸೂರ್ ಖಾನ್ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ...
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಜೂನ್ 3ರಂದು ನಡೆಯಲಿರುವ ಚುನಾವಣೆಗಾಗಿ ಸ್ವೀಕೃತವಾಗಿರುವ ಎಲ್ಲಾ ಏಳು ನಾಮಪತ್ರಗಳು ಕ್ರಮಬದ್ಧವಾಗಿದ್ದು, ಅಂಗೀಕೃತವಾಗಿವೆ ಎಂದು ಚುನಾವಣಾಧಿಕಾರಿಯೂ ಆದ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ಲಕ್ಷ್ಮಣ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಕಾಡಜ್ಜಿ ಮತ್ತು ಕುಕ್ಕುವಾಡ ಹಾಗೂ ಚನ್ನಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮ ಪಂಚಾಯತಿಯ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನವನ್ನು ತುಂಬಲು ಮೇ 20ರಂದು ನಡೆಯುವ ಚುನಾವಣೆ ಹಿನ್ನಲೆಯಲ್ಲಿ ಮೇ.18...
ಸುದ್ದಿದಿನ,ದಾವಣಗೆರೆ: ನಿಮ್ಮ ಜೊತೆಯಲ್ಲೇ ನಾವಿದ್ದು ಮುಂಬರುವ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೊಡಿಸಿ ಬಹುಮತದಿಂದ ನಿಮ್ಮ ಗೆಲುವಿಗೆ ಶಕ್ತಿಯಾಗಿ ನಿಲ್ಲುತ್ತೇವೆ ಎಂಬುದಾಗಿ ಹೊಸಳ್ಳಿ ಗ್ರಾಮಸ್ಥರು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯದರ್ಶಿ ಹಾಗೂ ಪ್ರಬಲ...