ಸುದ್ದಿದಿನ,ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 75.60 ಮಿಮಿ ಮಳೆಯಾಗಿದ್ದು, ಸರಾಸರಿ 10.80 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿಮಿ ಇದ್ದು,...
ಸುದ್ದಿದಿನ, ವಿಜಯಪುರ : ರಾಜ್ಯದಲ್ಲಿ ಈ ವರ್ಷ ಹೆಚ್ಚಿನ ಮಳೆಯಿಂದಾಗಿ (Heavy Rain) ಪ್ರಮುಖ ಜಲಾಶಯಗಳು (Reservoir), ಕೆರೆ-ಕಟ್ಟೆಗಳು ಬಹುತೇಕ ಭರ್ತಿಯಾಗಿರುವುದರಿಂದ ಅಂತರ್ಜಲ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ...
ಸುದ್ದಿದಿನ,ಮೈಸೂರು : ಮೈಸೂರಿನ ಕಬಿನಿ ಜಲಾನಯನ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಹೆಚ್ಚಾಗುತ್ತಿದೆ. ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡಲಾಗುವುದು ಎಂದು ಕಬಿನಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್...
ಸುದ್ದಿದಿನ ಡೆಸ್ಕ್ : ತುಂಗಭದ್ರಾ ಜಲಾಶಯಕ್ಕೆ ಹರಿವು ಹೆಚ್ಚಾಳವಾದ ಕಾರಣ ಕೊಪ್ಪಳ ತಾಲೂಕಿನ ತಿಗರಿ ಗ್ರಾಮದಲ್ಲಿನ ಹಿನ್ನೀರಿನಲ್ಲಿ ಮೆಕ್ಕೆಜೋಳ ಬೆಳೆ ಸಂಪೂರ್ಣ್ ನೀರು ಪಾಲಾಗಿದ್ದು ರೈತ ಮಂಜುನಾಥ್ ಕಣ್ಣೀರಿಟ್ಟಿದ್ದಾರೆ. ವಾಡಿಕೆಯಂತೆ ಜುಲೈ ಕೊನೆಯ ವಾರ ಟಿಬಿ...
ಸುದ್ದಿದಿನ,ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಗದಗ ಬೆಟಗೇರಿ ಹಾಗೂ ಇನ್ನಿತರೆ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ಜಲಾಶಯದಿಂದ ಭದ್ರಾ ನದಿ ಮೂಲಕ ಮೇ 06 ರಂದು ರಾತ್ರಿ.1030 ರಿಂದ ಈ ಕೆಳಕಂಡಂತೆ ನೀರನ್ನು ಹರಿಸಲಾಗುವುದು....
ಸುದ್ದಿದಿನ, ಬೆಳಗಾವಿ : ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಅಭಾವ ಆಗದಂತೆ ಈಗಾಗಲೇ ಜಲಾಶಯಗಳಲ್ಲಿ ನೀರು ಸಂಗ್ರಹಿಸಲಾಗಿದ್ದು, ಕುಡಿಯುವ ನೀರಿನ ತೊಂದರೆ ಎದುರಾದರೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ್...
ಸುದ್ದಿದಿನ ಡೆಸ್ಕ್ : ಆಲಮಟ್ಟಿ ಜಲಾಶಯ ಎತ್ತರವನ್ನು 524 ಮೀಟರ್ಗೆ ಎತ್ತರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರಿನಲ್ಲಿ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಶಂಕು...
ಸುದ್ದಿದಿನ,ಶಿವಮೊಗ್ಗ: ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದ್ದು, ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ. ಆದ್ದರಿಂದ ತುಂಗಾ...
ದಾವಣಗೆರೆ, ಆಗಸ್ಟ್ 04: ತುಂಗಭದ್ರಾ ಜಲಾಶಯದ ಮಟ್ಟ ಇಂದಿನ (04-08-2020) ಮಟ್ಟ ಈ ಕೆಳಗಿನಂತಿದೆ. ಮಟ್ಟ: 1612.23 ಅಡಿ (ಪೂರ್ಣ ಮಟ್ಟದ 1633 ಅಡಿ) ಕ್ಯಾಪ್: 39.694 ಟಿಎಂಸಿ (ಪೂರ್ಣ ಸಾಮರ್ಥ್ಯ 103 ಟಿಎಂಸಿ ಅಡಿ)...
ಸುದ್ದಿದಿನ ಡೆಸ್ಕ್: ಉತ್ತರಾಖಂಡ್ ಮತ್ತು ಉತ್ತರ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲು ಹರಿಯುವ ನದಿಗಳ ನೀರಿನ ಮಟ್ಟಗಳಲ್ಲಿ ಏರಿಕೆ ಕಾಣಲಿದೆ. ಗಂಗಾ ನದಿ ಹರಿದ್ವಾರ ಮತ್ತು ರಿಷಿಕೇಶ ಜಿಲ್ಲೆಯ ಪ್ರವಾಹ...