ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾಧಿಕಾರಿಯಾಗಿ ನಿರಂತರವಾಗಿ ಎರಡು ವರ್ಷ ಹತ್ತು ತಿಂಗಳ ಕಾಲ ಜನರೊಂದಿಗೆ ಅಭಿವೃದ್ದಿ ಪರವಾಗಿ ಕೆಲಸ ಮಾಡಿದ ಹಿಂದಿನ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಗೆ ಜಿಲ್ಲಾ ಆಡಳಿತ ಹಾಗೂ ಸಂಘ, ಸಂಸ್ಥೆ ಹಾಗೂ ಸಾರ್ವಜನಿಕರಿಂದ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಪಾಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಹಾಂತೇಶ್ ಬೀಳಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಯಾವುದೇ ಸ್ಥಳ ತೋರಿಸಿಲ್ಲ. ಈವರೆಗೆ ಬೆಂಗಳೂರಿನ ಕರ್ನಾಟಕ ಆಹಾರ...
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ (ನಾಳೆ) ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13 ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ...
ಸುದ್ದಿದಿನ,ಬೆಳಗಾವಿ: ಎರಡು ಸಮುದಾಯಗಳಿಗೆ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದ ಹಿನ್ನೆಲೆ ಮೃತ ಶವವನ್ನು ಡಿಸಿ ಕಚೇರಿಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಎಣಗಿ ಗ್ರಾಮದಲ್ಲಿ ನಡೆದಿದೆ. ಏಣಗಿ ಗ್ರಾಮದ 65...
ಸುದ್ದಿದಿನ,ದಾವಣಗೆರೆ : ಸರ್ಕಾರದ ನಿರ್ದೇಶನದಂತೆ ಮೇ 27 ರಂದು ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕಸಬಾ ಹೋಬಳಿ ಹಿರೆಗೋಣಿಗೆರೆ ಗ್ರಾಮ ಮತ್ತು ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಬೆಳಗುತ್ತಿ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮವನ್ನು...
ಸುದ್ದಿದಿನ,ಚಿಕ್ಕಬಳ್ಳಾಪುರ : 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95.23 ರಷ್ಟು ಫಲಿತಾಂಶ ಪಡೆಯುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯು ಶೇಕಡವಾರು ಹೆಚ್ಚು ಫಲಿತಾಂಶ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನ ಗಳಿಸಿದ ಗರಿಮೆಗೆ ಭಾಜನವಾಗಿದೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಗುರುವಾರ ಭಾರಿ ಮಳೆ ಸುರಿದ ಪರಿಣಾಮ ಚನ್ನಗಿರಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಮುಸ್ಲಿಂ ಕಾಲೋನಿಯಲ್ಲಿ ಒಂದು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಬುಧವಾರ ಭಾರಿ ಮಳೆ ಸುರಿದ ಪರಿಣಾಮ ಹರಿಹರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹರಿಹರ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಹೊಸ ರಸ್ತೆ ಕಾಮಗಾರಿ...
ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಬಹುತೇಕ ಎಲ್ಲಾ ಭಾಗಗಳಲ್ಲಿ 100 ಮಿಲಿಮೀಟರ್ಗೂ ಹೆಚ್ಚು ಮಳೆಯಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್...
ಸುದ್ದಿದಿನ,ಧಾರವಾಡ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2014 ರ ಐಎಎಸ್ ಬ್ಯಾಚಿನ ಗುರುದತ್ತ ನಾರಾಯಣ ಹೆಗಡೆ ಅವರು ಇಂದು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರಿಂದ ಅಧಿಕಾರ ಸ್ವೀಕರಿಸಿದರು. ಗುರುದತ್ತ ಹೆಗಡೆ ಅವರು ಮೂಲತ:...
Notifications