ಸುದ್ದಿದಿನ,ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರ ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೌಕರ ಶಿವಕುಮಾರ್ ಅವರು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ಕಿರುಕುಳ ನೀಡಿದ್ದು ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ...
ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 23 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,261ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 10, ಚಳ್ಳಕೆರೆ 02, ಹಿರಿಯೂರು 03,...
ಸುದ್ದಿದಿನ ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ ಸಂಜೆ ತುಂತುರು ಮಳೆಯಾಯಿತು. ಮಂಗಳವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಮಧ್ಯಾಹ್ನದ ವರೆಗೂ ಮಳೆಯಾಗುವ ಯಾವುದೇ ಸೂಚನೆ ಇರಲಿಲ್ಲ. ಹಾಗಾಗಿ ಸಂಜೆ ವರೆಗೂ ಸೆಕೆಯ ವಾತಾವರಣ ನಿರ್ಮಾಣವಿತ್ತು....