ಸುದ್ದಿದಿನ,ಬೆಂಗಳೂರು : ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಪ್ರಧಾನಿ ಮೋದಿ ಆಡಳಿತದಲ್ಲಿ ಆತಂಕದಿಂದ ಬದುಕು ನಡೆಸುತ್ತಿದೆ. ಆದ ಕಾರಣ ನಾವು ಈ ಕೋಮುವಾದಿ ಪಕ್ಷ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸ ಬೇಕು, ಅದೇ ನಮ್ಮ ಗುರಿ...
ಸುದ್ದಿದಿನ, ಬೆಂಗಳೂರು : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಹಾಗೂ ತಮ್ಮ ವಿರೋಧಿ ಪಕ್ಷಗಳ ನಾಯಕರುಗಳನ್ನು ಗುರಿಯಾಗಿಟ್ಟುಕೊಂಡು, ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ತನ್ನ ಏಜೆಂಟ್ ನಂತೆ ಬಳಸಿಕೊಂಡು, ಕರ್ನಾಟಕ ಸಮ್ಮಿಶ್ರ ಸರ್ಕಾರದ...
ಸುದ್ದಿದಿನ ಡೆಸ್ಕ್ : ರಾಜ್ಯದ 156 ತಾಲ್ಲೂಕುಗಳು ಬರಪೀಡಿತವಾಗಿದ್ದು, ಈ ಸಂದರ್ಭದಲ್ಲಿ ಬಿಜೆಪಿಯು ತನ್ನ ಶಾಸಕರನ್ನು ಒಂದು ವಾರದಿಂದ ಉತ್ತರಭಾರತಕ್ಕೆ ಕಳುಹಿಸಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದೆ.ಸರ್ಕಾರ ಬೀಳಿಸುತ್ತೇವೆ ಎನ್ನುವ ಭ್ರಮೆಯಲ್ಲಿರುವ ಬಿಜೆಪಿಯಿಂದ ಬರ ಪೀಡಿತ ಕ್ಷೇತ್ರದ...
ಸುದ್ದಿದಿನ ದಾವಣಗೆರೆ: ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದಲಿತರು ಮತ್ತು ಅಲ್ಪಸಂಖ್ಯಾತ ಜನಾಂಗಕ್ಕೆ ಭಯದ ವಾತಾವರಣ ನಿರ್ಮಾಣವಾಗಲಿದೆ. ಇದನ್ನು ತಡೆಯುವುದಕ್ಕಾಗಿ ಜಾತ್ಯತೀತ ಶಕ್ತಿಗಳು ಧ್ರುವೀಕರಣಕ್ಕೆ ಮುಂದಾಗಿದ್ದು, ಇದಕ್ಕೆ ರಾಜ್ಯದ ಉಪ ಚುನಾವಣೆ ಬುನಾದಿಯಾಗಲಿದೆ...
ಸುದ್ದಿದಿನ ಡೆಸ್ಕ್: ರಾಜ್ಯ ಸರ್ಕಾರ ರೈತರಿಗೆ ಅನುಕೂಲವಾಗುವಂಥ ಕಾನೂನು ಅನುಷ್ಠಾನಕ್ಕೆ ಮುಂದಾಗಿದ್ದು, ಋಣಭಾರ ಪೀಡಿತ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಕಿರುಕುಳ ನೀಡದಂತೆ ಕ್ರಮ ವಹಿಸಲು ಎಲ್ಲಾ ಪ್ರಾದೇಶಿಕ ಆಯುಕ್ತರು, ಎಲ್ಲಾ ವಲಯಗಳ ಪೊಲೀಸ್ ಮಹಾನಿರೀಕ್ಷಕರು,...
ಸುದ್ದಿದಿನ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಮುಖಂಡರು ಲೋಕಸಭಾ ಚುನಾವಣೆಗೂ ಮೊದಲು ರಾಜ್ಯದ ಸಮ್ಮಿಶ್ರ ಸರ್ಕಾರ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜಕೀಯ ದುರುದ್ದೇಶದಿಂದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಜೆಡಿಎಸ್...
ಬೆಳಗಾವಿಯಲ್ಲಿರುವ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ (ಕೆಶಿಪ್) ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶ ನೀಡಿದ್ದಾರೆ. ಜೊತೆಗೆ ಸಕಲೇಶಪುರ ಮತ್ತು ಬಸವನ ಬಾಗೇವಾಡಿಯಲ್ಲಿರುವ ಉಪವಿಭಾಗ ಕಚೇರಿಗಳನ್ನು ಕ್ರಮೇಣ ಹೊಳೆನರಸೀಪುರ ಹಾಗೂ ಬೇಲೂರಿಗೆ...
ಹಾಸನ: ಚನ್ನರಾಯಪಟ್ಟಣ ಸಿಪಿಐ ಹರೀಶ್ ಬಾಬು ವರ್ಗಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಡಿ.ರೇವಣ್ಣ ಮಾಧ್ಯಮಗಳ ಮೇಲೆ ಕೆಂಡಕಾರಿದ್ದಾರೆ. ಚನ್ನರಾಯಪಟ್ಟಣ ಸಿಪಿಐ ಹರೀಶ್ ಬಾಬು ವರ್ಗಾವಣೆಗೆ ನಾನು ಪ್ರಭಾವ ಬೀರಲು ಹೋಗಿಲ್ಲ. ಈ ಕುರಿತು ಎಸ್ಪಿ ಮತ್ತು...
ಸುದ್ದಿದಿನ ಡೆಸ್ಕ್ | ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಕಾಂಗ್ರೆಸ್...
ಸುದ್ದಿದಿನ ಡೆಸ್ಕ್ : ಇನ್ನು ಕೆಲವು ನಿಮಿಷಗಳಲ್ಲಿ (11ಗಂಟೆಗೆ) ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರದ ಚೊಚ್ಚಲ ಬಜೆಟ್ ಅನ್ನು ಹಣಕಾಸು ಸಚಿವ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿರುವ ಎಚ್ ಡಿ ಕುಮಾರಸ್ವಾಮಿ ಮಂಡಿಸಲು ಸಕಲ ತಯಾರಿಯೊಂದಿಗೆ...