ದಿನದ ಸುದ್ದಿ3 years ago
ಜೈನ್ ವಿವಿಯಲ್ಲಿ ಅಂಬೇಡ್ಕರ್ ಗೆ ಅವಮಾನ ; ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಲು ಒತ್ತಾಯ
ಸುದ್ದಿದಿನ,ಬೆಂಗಳೂರು : ಜೈನ್ ವಿವಿಯಲ್ಲಿ ಅಂಬೇಡ್ಕರ್ಗೆ ಅವಮಾನ ಮಾಡಿದ ಘಟನೆಯನ್ನು ಗಂಬೀರವಾಗಿ ಪರಿಗಣಿಸಿ ಸರಕಾರವು ನಿವೃತ್ತ ನ್ಯಾಯಾದೀಶರನ್ನು ಒಳಗೊಂಡ ಸಮಿತಿಯಿಂದ ವರದಿಯನ್ನು ಪಡೆಯಬೇಕು ಎಂದು ಬೆಂಗಳೂರು ವಿವಿಯ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಬುಧವಾರ ಬೆಂಗಳೂರು ವಿವಿಯ ಜ್ಞಾನಭಾರತಿ...