ದಿನದ ಸುದ್ದಿ3 years ago
ಫೆ.28 ರಂದು ಟಣಕನಕಲ್ನ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ
ಸುದ್ದಿದಿನ,ಕೊಪ್ಪಳ : ಬೆಂಗಳೂರಿನ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಐಟಿಐ ಪಾಸಾದ ಅಥವಾ ಫಲಿತಾಂಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕೊಪ್ಪಳದ ಟಣಕನಕಲ್ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫೆ.28 ರ ಸೋಮವಾರ ಬೆಳಿಗ್ಗೆ 9...