ದಿನದ ಸುದ್ದಿ3 years ago
ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಿ : ಡಿ.ಆರ್.ಕೃಷ್ಣಮೂರ್ತಿ
ಸುದ್ದಿದಿನ,ಚಿತ್ರದುರ್ಗ: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಬೇಕು ಎಂದು ಡಯಟ್ ಪ್ರಭಾರಿ ಪ್ರಾಚಾರ್ಯ ಡಿ.ಆರ್.ಕೃಷ್ಣಮೂರ್ತಿ ಹೇಳಿದರು. ನಗರದ ಡಯಟ್ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಡಯಟ್ ಹಾಗೂ ಯೂಥ್ ಫಾರ್ ಸೇವಾ ಸಂಸ್ಥೆಯ ಸಹಯೋಗದಲ್ಲಿ...