ದಿನದ ಸುದ್ದಿ4 years ago
ದಾವಣಗೆರೆ | ಲಾಕ್ಡೌನ್ ಉಲ್ಲಂಘನೆ : ತಂಬಾಕು ನಿಯಂತ್ರಣ ತಂಡದಿಂದ ದಾಳಿ , ದಂಡ
ಸುದ್ದಿದಿನ,ದಾವಣಗೆರೆ : ಕೊರೋನ ವೈರಸ್ ಎರಡನೇ ಅಲೆಯ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿದ ಲಾಕ್ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಮಾರಾಟ ಹೊರತುಪಡಿಸಿ ತೆರೆದ ಉಳಿದ ಅಂಗಡಿಗಳ ಮೇಲೆ ಮಹಾನಗರ ಪಾಲಿಕೆಯ ಕೋವಿಡ್-19 ಟಾಸ್ಕ್ ಪೊರ್ಸ್...