ದಿನದ ಸುದ್ದಿ3 years ago
ತರೀಕೆರೆ | ಕುಂಟಿನಮಡು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ಸಮಾರಂಭ
ಸುದ್ದಿದಿನ,ತರೀಕೆರೆ : ತಾಲೂಕಿನ ಕುಂಟಿನಮಡು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಶಾರದಾ ಪೂಜಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ...