ಕ್ರೀಡೆ4 years ago
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ; ಪಿ.ವಿ. ಸಿಂಧು ಸೆಮಿಫೈನಲ್ಸ್ ಪ್ರವೇಶ
ಸುದ್ದಿದಿನ ಡೆಸ್ಕ್ : ಬ್ಯಾಂಕಾಕ್ನಲ್ಲಿ ನಡೆಯುತ್ತಿರುವ ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ, ಭಾರತದ ಪಿ.ವಿ. ಸಿಂಧು ಸೆಮಿಫೈನಲ್ಸ್ ಪ್ರವೇಶಿಸಿದ್ದಾರೆ. ನಿನ್ನೆ ನಡೆದ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ...