ಸುದ್ದಿದಿನ,ದಾವಣಗೆರೆ : ಲೆನಿನ್ ನಗರದ ಶ್ರೀ ವಿಶ್ವ ಬಂಧು ಕಲ್ಯಾಣ ಪ್ರೌಢ ಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕೂಲಿ ಕಾರ್ಮಿಕರ ಮಕ್ಕಳು ಹೆಚ್ಚು ಅಂಕ ಪಡೆದು ಶಿಕ್ಷಣದಲ್ಲಿ ಸಾಧನೆ ಮಾಡಿರುವುದು ಸಂತೋಷವಾಗಿದೆ...
ಸುದ್ದಿದಿನ,ದಾವಣಗೆರೆ : ಮಹಾನಗರ ಪಾಲಿಕೆ ವಾರ್ಡ್ ನಂ 28 ಮತ್ತು 37ರ ಉಪ ಚುನಾವಣೆ ಮತ ಎಣಿಕೆ ಕಾರ್ಯವು ಮುಕ್ತಾಯಗೊಂಡಿದ್ದು ,ಬಿಜೆಪಿ ಆಪರೇಷನ್ ಕಮಲ ನಡೆಸಿ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ ಶ್ರೀನಿವಾಸ್ ಮತ್ತು ಲತಾ ಶ್ರೀನಿವಾಸನ್...
ಸುದ್ದಿದಿನ,ದಾವಣಗೆರೆ : ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದಿಂದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ಪಾಸ್ಗಳನ್ನು ಸೇವಾಸಿಂಧು ಯೋಜನೆಯಡಿ ಸೇವಾಸಿಂಧು ಪೋರ್ಟ್ಲ್ (ಆನ್ಲೈನ್)ನಲ್ಲಿ ಮೇ.23 ರಿಂದ ವಿತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮುಖಾಂತರ ಬಸ್ಪಾಸ್ಗೆ ಅರ್ಜಿ ಸಲ್ಲಿಸಬೇಕು....
ಸುದ್ದಿದಿನ,ದಾವಣಗೆರೆ : 2022-23ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಕುರಿ/ಮೇಕೆ ಸಾಕಾಣಿಕೆದಾರರು/ವಲಸೆ ಕುರಿಗಾರರು ಆಕಸ್ಮಿಕ ಮರಣ ಹೊಂದಿದಲ್ಲಿ ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಕುರಿಗಾಹಿಗಳಿಗೆ ಐದು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ 2232 ಎಕರೆ ಭತ್ತ ಹಾನಿಯಾಗಿದೆ, ಸುಮಾರು 3 ಕೋಟಿ 42 ಲಕ್ಷ ರೂ. ಬೆಳೆ ಹಾನಿ ಪರಿಹಾರ ವಿತರಣೆ ಮಾಡಬೇಕಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್...
ಸುದ್ದಿದಿನ,ದಾವಣಗೆರೆ : ನಗರದ ಬೂದಾಳು ರಸ್ತೆಯಲ್ಲಿರುವ ತಾಜ್ ಪ್ಯಾಲೆಸ್ ನಲ್ಲಿ ಮೇ 27ಮತ್ತು 28ರಂದು ‘8ನೇ ಮೇ ಸಾಹಿತ್ಯ ಮೇಳ’ ಆಯೋಜಿಸಲಾಗಿದೆ ಎಂದು ಗದಗಿನ ಲಡಾಯಿ ಪ್ರಕಾಶನದ ಪ್ರಕಾಶಕ ಬಸವರಾಜ್ ಸೂಳಿಬಾವಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿಂದು ಅವರು...
ಸುದ್ದಿದಿನ, ದಾವಣಗೆರೆ : ದೇಶದ ರೈತರ ಅನುಕೂಲಕ್ಕಾಗಿ ಕೇಂದ್ರ, ರಸಗೊಬ್ಬರಗಳಿಗೆ 2ಲಕ್ಷದ 39 ಸಾವಿರ ಕೋಟಿ ರೂಪಾಯಿ ಸಹಾಯಧನ ನೀಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ...
ಸುದ್ದಿದಿನ,ದಾವಣಗೆರೆ : ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ, ಅನೀಮಿಯಾ, ಇರುಳು ಕುರುಡುತನದಂತಹ ರೋಗಗಳು ಬರಬಹುದಾಗಿದೆ. ಅಲ್ಲದೇ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು,. ಇದನ್ನು ತಪ್ಪಿಸಲು...
ಸುದ್ದಿದಿನ,ದಾವಣಗೆರೆ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಜಿಲ್ಲೆಯಾಂದ್ಯಂತ ಭಾರೀ ಮಳೆಯಾಗಿದ್ದು, ಕೆರೆ,ಹಳ್ಳ,ಜಮೀನುಗಳಲ್ಲಿ ನೀರು ತುಂಬಿ ಧಾರಾಕಾರವಾಗಿ ಹರಿಯುತ್ತದೆ. ಧಾರಾಕಾರ ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಶಾಲೆಗಳಲ್ಲಿ ನೀರು ತುಂಬಿದ್ದು, ರಸ್ತೆ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆನ್ಲೈನ್ ಪ್ರಕ್ರಿಯೆಯು ಮೇ.19 ರಿಂದ ಪ್ರಾರಂಭವಾಗಿದ್ದುವಿದ್ಯಾರ್ಥಿಗಳು dtetech.karnataka.gov.in/kartechnical ಗಳಲ್ಲಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅಥವಾ ಸಂಸ್ಥೆಯಲ್ಲಿ ಅರ್ಜಿಯನ್ನು ಪಡೆದು ತಮ್ಮ ಮೂಲ ದಾಖಲೆಗಳೊಂದಿಗೆ ಅರ್ಜಿಯನ್ನು...