ಸುದ್ದಿದಿನ, ಬೆಂಗಳೂರು : ಬೆಂಗಳೂರಿನಲ್ಲಿ ಶುಕ್ರವಾರ ಮೂರು ದಿನಗಳ ಸಿಮಿಕಾನ್-2022 ಸಮ್ಮೇಳನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಪ್ರಸ್ತುತ ಜಗತ್ತಿನಲ್ಲಿ ಸೆಮಿ ಕಂಡಕ್ಟರ್ ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಜಾಗತಿಕ ಸೆಮಿ ಕಂಡಕ್ಟರ್...
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಸ್ಪಷ್ಟಪಡಿಸಿದ್ದಾರೆ. ದೇಶದಲ್ಲಿ ಪ್ರಸ್ತುತ 32.50 ದಶಲಕ್ಷ ಟನ್ನಷ್ಟು ಕಲ್ಲಿದ್ದಲು ಲಭ್ಯವಿದ್ದು, ಕೋಲ್ ಇಂಡಿಯಾ...
ಸುದ್ದಿದಿನ ಡೆಸ್ಕ್ : 2025ರ ವೇಳೆಗೆ ದೇಶವನ್ನು ಮಾರಕ ಕ್ಷಯರೋಗದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಭಾರತ ದಾಪುಗಾಲು ಹಾಕುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವೀಯ ಹೇಳಿದ್ದಾರೆ. ಕ್ಷಯ ರೋಗಿಗಳಿಗೆ ಅತ್ಯಾಧುನಿಕ ಚಿಕಿತ್ಸೆ ಹಾಗೂ...
ಸುದ್ದಿದಿನ ಡೆಸ್ಕ್ : ದೇಶದ ಸಮಗ್ರತೆ ಮತ್ತು ಐಕ್ಯತೆ ವಿಚಾರದಲ್ಲಿ ರಾಜಿಯಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ನಾಗರಿಕ ಸೇವಾ ದಿನದಂದು ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿಗಳ ಪ್ರಶಸ್ತಿ ಪ್ರದಾನ ಮಾಡಿ ಅವರು...
ಸುದ್ದಿದಿನ ಡೆಸ್ಕ್ : ಡಿಜಿಟಲ್ ಪರಿವರ್ತನೆಯ ಸಫಲತೆಯಲ್ಲಿ ಸೈಬರ್ ಭದ್ರತೆ ಆಧಾರಸ್ತಂಬವಾಗಿದ್ದು, ಸೈಬರ್ ಬೆದರಿಕೆಗಳು ದೇಶದ ಸಾಮಾಜಿಕ ಮತ್ತು ಆರ್ಥಿಕ ಸುರಕ್ಷತೆಯ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್...
ಸುದ್ದಿದಿನ ಡೆಸ್ಕ್ : ರಾಷ್ಟ್ರವ್ಯಾಪಿ ಕೋವಿಡ್ ಲಸಿಕಾ ಅಭಿಯಾನದಡಿ ಇದುವರೆಗೆ 186 ಕೋಟಿ 54 ಲಕ್ಷ ಲಸಿಕೆ ಡೋಸ್ಗಳನ್ನು ನೀಡಲಾಗಿದೆ. ಸದ್ಯ ದೇಶದಲ್ಲಿ 11ಸಾವಿರದ 542 ಸಕ್ರಿಯ ಪ್ರಕರಣಗಳಿದ್ದು, ಚೇತರಿಕೆ ಪ್ರಮಾಣ 98.76ರಷ್ಟಿದೆ. ಕಳೆದ 24ತಾಸಿನಲ್ಲಿ...
ಸುದ್ದಿದಿನ ಡೆಸ್ಕ್ : ಹನುಮಾನ್ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಪ್ರಧಾನಮಂತ್ರಿ,...
ಸುದ್ದಿದಿನ, ಅಸ್ಸಾಂ : ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಜಾರಿಗೊಳಿಸಿರುವ ಯೋಜನೆಗಳ ಕುರಿತ ಈಶಾನ್ಯ ವಲಯದ ರಾಜ್ಯ ಸರ್ಕಾರಗಳು ಮತ್ತು ಭಾಗೀದಾರರ ವಲಯ ಸಮಾವೇಶ ಅಸ್ಸಾಂನ ಗುವಾಹಟಿಯಲ್ಲಿ ಭಾನುವಾರ ಮಹಿಳಾ ಮತ್ತು ಮಕ್ಕಳ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಕೃಷಿಗೆ ಸಂಬಂಧಿಸಿದ ಇತರೆ ಕಾರ್ಯಕ್ರಮಗಳ ಮೂಲಕ ದೇಶದ ಕೋಟ್ಯಂತರ ರೈತರಲ್ಲಿ ಹೊಸ ಶಕ್ತಿ ಮೂಡಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ರೈತರು ಸದೃಢರಾದರೆ ದೇಶ...
ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು ಆಹಾರ ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗಗಳಲ್ಲಿ ಒಂದು. ಅದರ ವೈವಿದ್ಯ ವಿಸ್ಮಯಕಾರಿಯಾದದ್ದು. ಆಹಾರ ಸೇವನೆಯನ್ನು ಮೌಲ್ಯಮಾಪನವನ್ನಾಗಿರಿಸಿಕೊಂಡು ವ್ಯಕ್ತಿಗಳನ್ನು ಅಳೆಯುವ ಚಾಳಿ ನಮ್ಮಲ್ಲಿ ಅನೇಕರಿಗಿದೆ. ಹಾಗೆಯೇ ತಾವು ಸೇವಿಸುತ್ತಿರುವ ಆಹಾರವೇ...