ಸುದ್ದಿದಿನ,ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,26,098 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಸಂತಸದ ಸಂಗತಿ ಎಂದರೆ 3,53,299 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಕೊರೋನಾ ಸೋಂಕಿತರ ಸಂಖ್ಯೆ...
ಸುದ್ದಿದಿನ,ಹೊಸದಿಲ್ಲಿ: ದೇಶದ ಪ್ರಮುಖ ವಿಮಾನ ನಿಲ್ದಾಣಗಳಾದ ಬೆಂಗಳೂರು, ಮುಂಬಯಿ, ದಿಲ್ಲಿ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಸಂಬಂಧಿಸಿದ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಈ...
ಸುದ್ದಿದಿನ, ಬೆಂಗಳೂರು : ದೇಶದ ಜನಸಂಖ್ಯೆಯ ಸುಮಾರು ಅರ್ಧದಷ್ಟಿರುವ ಮಹಿಳೆಯರು ಉನ್ನತ ಸ್ಥಾನಗಳನ್ನು ಅಲಂಕರಿಸುವಲ್ಲಿ ಹಾಗೂ ಮುಂದಿನ ಪೀಳಿಗೆಗೆ ಆದರ್ಶರಾಗಿ ನಿಲ್ಲುವಲ್ಲಿ ಗಂಡಿಗಿಂತ ಹಿಂದುಳಿದಿದ್ದಾಳೆ ಎಂದು ಸಾಮಾಜಿಕ ಕಾರ್ಯಕರ್ತೆ ಹಾಗೂ ಕೆಪಿಸಿಸಿಯ ವಕ್ತಾರೆಯಾದ ಭವ್ಯಾ ನರಸಿಂಹಮೂರ್ತಿ...
ನಿಮ್ಮ ಜನ್ಮ ಕುಂಡಲಿಯಲ್ಲಿ ರವಿ ಬುಧ ಗ್ರಹಗಳು ಒಂದೇ ರಾಶಿ ಮನೆಯಲ್ಲಿದ್ದರೆ ಇದನ್ನು “ಬುಧಾದಿತ್ಯ ಯೋಗ” ಅಥವಾ “ನಿಪುಣ ಯೋಗ” ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಈ “ಬುಧಾದಿತ್ಯ ಯೋಗ” ಉಳ್ಳವರು ತುಂಬಾ ಜಾಣರು ಕಷ್ಟದಲ್ಲಿದ್ದಾಗ...
ಸುದ್ದಿದಿನ, ನವದೆಹಲಿ : ಟೂಲ್ ಕಿಟ್ ಪ್ರಕರಣದಲ್ಲಿ ಸಾಮಾಜಿ ಕಾರ್ಯಕರ್ತೆ ಹಾಗೂ ಪರಿಸರವಾದಿ ದಿಶಾ ರವಿ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿ ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯದಲ್ಲಿ ಆರೋಪಿಸಿದ್ದಾರೆ. ದಿಶಾರವಿ ಖಲಿಸ್ತಾನವನ್ನು ಬೆಂಬಲಿಸುವವರೊಂದಿಗೆ ಟೂಲ್ ಕಿಟ್...