ದಿನದ ಸುದ್ದಿ4 years ago
ಭದ್ರಾ ಜಲಾಶಯದಿಂದ ನೀರು : ನದಿಪಾತ್ರದಲ್ಲಿ ಎಚ್ಚರಿಕೆ ವಹಿಸಲು ಸೂಚನೆ
ಸುದ್ದಿದಿನ,ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಗದಗ ಬೆಟಗೇರಿ ಹಾಗೂ ಇನ್ನಿತರೆ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ಜಲಾಶಯದಿಂದ ಭದ್ರಾ ನದಿ ಮೂಲಕ ಮೇ 06 ರಂದು ರಾತ್ರಿ.1030 ರಿಂದ ಈ ಕೆಳಕಂಡಂತೆ ನೀರನ್ನು ಹರಿಸಲಾಗುವುದು....