ಸುದ್ದಿದಿನ ಡೆಸ್ಕ್ : ನಾಡಿನಾದ್ಯಂತ ಗೌರಿ- ಗಣೇಶ ಹಬ್ಬದ (Gouri Ganesha Festival ) ಸಂಭ್ರಮ ಮನೆ ಮಾಡಿದೆ. ಇಂದು ಸ್ವರ್ಣಗೌರಿ ವ್ರತವನ್ನು ಜನತೆ ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ. ಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ, ಮಂಟಪದಲ್ಲಿ ಗೌರಿ...
ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಶಿವಶರಣೆ, ಮಹಾಸಾದ್ವಿ, ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು. ಬೇರೆ ಬೇರೆ ಜಿಲ್ಲೆಗಳಲ್ಲಿ ಜಯಂತಿ ಆಚರಿಸಿದ ವರದಿಗಳು ಬಂದಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿಂದು ಮಲ್ಲಮ್ಮ ಜಯಂತಿ ಆಚರಿಸಲಾಯಿತು....
ಸುದ್ದಿದಿನ ಡೆಸ್ಕ್ : ಇಂದು ಬಸವ ಜಯಂತಿ. 12ನೇ ಶತಮಾನದ ಸಮಾಜ ಸುಧಾರಕ ಹಾಗೂ ಮಹಾನ್ ಮಾನವತಾವಾದಿ ಬಸವಣ್ಣನವರ ಜನ್ಮದಿನಾಚರಣೆ ಹಾಗೂ ರಾಜ್ಯಾದ್ಯಂತ ರಂಜಾನ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅನೇಕ ಕಾರ್ಯಕ್ರಮಗಳನ್ನು...