ಸುದ್ದಿದಿನ,ತುಮಕೂರು: ಜ್ಯೂನಿಯರ್ ರವಿಚಂದ್ರನ್, ಕ್ರೇಜಿ ಸ್ಟಾರ್ ಎಂದು ಖ್ಯಾತಿ ಪಡೆದಿದ್ದ ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿದ ಲಕ್ಷ್ಮೀನಾರಾಯಣ್ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿದ್ದಾರೆ. ಸಂಪ್ಗೆ ನೀರು ತುಂಬಿಸಲು ಮೋಟರ್ ಆನ್...
ಸುದ್ದಿದಿನ ಡೆಸ್ಕ್ : ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯನಟ ಮೋಹನ್ ಜೂನೇಜ (54) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ...
ಸುದ್ದಿದಿನ, ಬೆಂಗಳೂರು : ಇತ್ತೀಚೆಗಷ್ಟೇ ಎಸ್ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಸದಸ್ಯರು ತೆರಳಿದ್ದರೂ ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಇಂದು ಒಬ್ಬರೇ ಇದ್ದರು. ಹೃದಯಾಘಾತದಿಂದ...
ಸುದ್ದಿದಿನ,ಬೆಂಗಳೂರು: ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ತಂದೆ ರೇವನಾಥ್ (78) ಹೃದಯಾಘಾತದಿಂದ ಭಾನುವಾರ ಮೃತಪಟ್ಟಿದ್ದಾರೆ. ರೇವನಾಥ್ ಅವರು ಪುನೀತ್ ರಾಜ್ಕುಮಾರ್ ಅವರ ನಿಧನ ನಂತರ ತುಂಬಾ ಒತ್ತಡಕ್ಕೆ ಒಳಗಾಗಿದ್ದರು. ಭಾನುವಾರ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ...
ಸುದ್ದಿದಿನ,ಧಾರವಾಡ : ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಂದು (ಫೆ.16) ಬೆಳಿಗ್ಗೆ ನಿಧನರಾದರು. ಕಲ್ಯಾಣ ನಗರದ ನಿವಾಸ, ಕರ್ನಾಟಕ ಕಾಲೇಜು ಆವರಣದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ದರ್ಶನ ಏರ್ಪಡಿಸಲಾಗಿತ್ತು. ಸಂಜೆ ಕೆಲಗೇರಿ ಸಮೀಪದ...
ಸುದ್ದಿದಿನ,ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾಗಿ ನಿಧನರಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ. ಲತಾ ದೀದಿಯವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ....
ಸುದ್ದಿದಿನ,ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತರು, ಸರ್ವಧರ್ಮ ಸಮನ್ವಯದ ಪ್ರವಚನಕಾರ ಮುಧೋಳ ತಾಲ್ಲೂಕು ಮಹಾಲಿಂಗಪುರದ ಇಬ್ರಾಹಿಮ್ ಸುತಾರ ಅವರು ಶನಿವಾರ ಬೆಳಗ್ಗೆ 6-30 ಕ್ಕೆ ತೀವ್ರ ಸ್ವರೂಪದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ, ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕನ್ನಡ, ತಮಿಳು, ಮಲಯಾಳಂ, ಹಿಂದಿ...
ಸುದ್ದಿದಿನ, ಬೆಂಗಳೂರು : ಹಿರಿಯ ಕ್ರೈಮ್ ವರದಿಗಾರ, ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆ ಮೂಲಕ ತಮ್ಮ ವೃತ್ತಿಜೀವನವನ್ನುಆರಂಭಿಸಿದ ಸುನೀಲ್ ಹೆಗ್ಗರವಳ್ಳಿ ತಮ್ಮ ಸ್ವಂತ ಜಿಲ್ಲೆಯಾದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಅವರಿಗೆ ಹೃದಯಾಘಾತವಾಯಿತೆಂದು ಹೇಳಲಾಗುತ್ತಿದೆ....
ಸುದ್ದಿದಿನ, ಬೆಂಗಳೂರು: ಶನಿವಾರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ’ಸಂಚಾರಿ’ ವಿಜಯ್ ( 38) ಮೆದುಳು ನಿಷ್ಕ್ರಿಯಗೊಂಡು ನಿಧನರಾಗಿದ್ದಾರೆ. ಸ್ನೇಹಿತನ...