ಸುದ್ದಿದಿನ, ಬೆಂಗಳೂರು: ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ (67) ಅವರು ಕೊರೋನಾದಿಂದ ಕೆಲವು ದಿನಗಳಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ 1954ರಲ್ಲಿ ಜನಿಸಿದ್ದ ಸಿದ್ದಲಿಂಗಯ್ಯನವರು, ‘ದಲಿತ ಕವಿ’...
ಸುದ್ದಿದಿನ,ಮೈಸೂರು: ಪ್ರಸಿದ್ಧ ಛಾಯಾಗ್ರಾಹಕ ನೇತ್ರರಾಜು ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಅನಾರೋಗ್ಯದ ಹಿನ್ನೆಲೆ ಅವರನ್ನು ನಗರದ ಜಯದೇವ ಆಸ್ಪತ್ರೆಗೆ ಸೇರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಸಾವಿಗೀಡಾಗಿದ್ದಾರೆ. ದಸರಾ ಮಹೋತ್ಸವ ಸಂದರ್ಭದಲ್ಲಿ ಮಾವುತ ಕುಟುಂಬದ ತಾಯಿ-ಮಗ...
ಸುದ್ದಿದಿನ, ಬೆಂಗಳೂರು : ನಾರಾಯಣ ಹೃದಯಾಲಯದಲ್ಲಿ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ (65) ಕೊರೋನಾದಿಂದ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಮಹದೇವ ಪ್ರಕಾಶ್, ಈ ಭಾನುವಾರ ಪತ್ರಿಕೆಯ ಸಂಪಾದಕರಾಗಿದ್ದರು. ಒಂದು...
ಸುದ್ದಿದಿನ,ದಾವಣಗೆರೆ: ನಗರದ ಹಿರಿಯ ಕಾರ್ಮಿಕ ಮುಖಂಡ ಕಾಂ.ಹೆಚ್.ಕೆ.ರಾಮಚಂದ್ರಪ್ಪನವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂ॥ ಹೆಚ್.ಕೆ.ರಾಮಚಂದ್ರಪ್ಪ...
ಸುದ್ದಿದಿನ, ಬೆಂಗಳೂರು : ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108 ನೇ ವಯಸ್ಸಿನಲ್ಲಿ ನಿಧನರಾದರು. ನಾಡೋಜ ಪ್ರೊ. ಜಿ....
ಸುದ್ದಿದಿನ,ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಕಾಳೇನಹಳ್ಳಿ ಶಿವಯೋಗ ಮಂದಿರದ ಪೂಜ್ಯ ಶ್ರೀ ಮ.ನಿ.ಪ್ರ. ರೇವಣಸಿದ್ದ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾಗಿದ್ದು, ಸಂಸದ ಬಿ.ವೈ. ರಾಘವೇಂದ್ರರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನಾಧ್ಯಂತ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ಶ್ರೀಗಳು...
ಸುದ್ದಿದಿನ, ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಹಿರಿಯ ನಟ,ನಾಟಕಕಾರ ಮಾಸ್ಟರ್ ಹಿರಣ್ಣಯ್ಯ (85) ಗುರುವಾರ (ಇಂದು) ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿರುವ ಹಿರಣ್ಣಯ್ಯಅವರು, ಸಮಕಾಲೀನ ಸಾಮಾಜಿಕ...
ಸುದ್ದಿದಿನ, ಕಾರವಾರ : ಖ್ಯಾತ ನಾಟಕಕಾರ, ಕವಿ, ವಾಗ್ಮಿ, ನಿರ್ದೇಶಕ ಹಿರಿಯ ಸಾಹಿತಿ,ಪಂಪ ಪ್ರಶಸ್ತಿ ಪುರಸ್ಕೃತ ಡಾ. ಬಿ.ಎ.ಸನದಿಯವರು(ಬಾಬಾಸಾಹೇಬ ಅಹಮದ್ ಸಾಹೇಬ ಸನದಿ) ಇಂದು (ಭಾನುವಾರ) ಬೆಳಗಿನ ಜಾವ ಉತ್ತರಕನ್ನಡ ಜಿಲ್ಲೆಯ ಕುಮಟದ ನಿವಾಸದಲ್ಲಿ ಕುಸಿದು...
ಸುದ್ದಿದಿನ ಮಂಡ್ಯ: ಮಂಡ್ಯ ಜಿಲ್ಲೆಯ ಜನತೆಗೆ ಶನಿವಾರ ಅಕ್ಷರಶಃ ಕರಾಳ ದಿನವಾಗಿ ರಾಚಿದೆ. ಮಂಡ್ಯ ಜಿಲ್ಲೆಯಲ್ಲಿ ಶನಿವಾರ ಎರಡು ದುರಂತಗಳು ಸಂಭವಿಸಿದ್ದು, ಮಧ್ಯಾಹ್ನ ಬಸ್’ವೊಂದು ನಾಲೆಗೆ ಬಿದ್ದು ಮೂವತ್ತಕ್ಕೂ ಅಧಿಕ ಪ್ರಯಾಣಿಕರು ದುರ್ಮರಣ ಹೊಂದಿದರು. ರಾತ್ರಿ...
ಸುದ್ದಿದಿನ ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಸೋಮವಾರ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆಯನ್ನು ಘೋಷಿಸಿದ್ದು, ಒಂದು ದಿನ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಚಿವ ಅನಂತ್ಕುಮಾರ್ ಅವರಿಗೆ...