ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ...
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ....
ಸುದ್ದಿದಿನ,ದಾವಣಗೆರೆ:ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು. ಡಾ; ಗಂಗಾಧರಸ್ವಾಮಿಯವರು 2014 ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು ಇದಕ್ಕೂ ಮೊದಲು...
ಸುದ್ದಿದಿನಡೆಸ್ಕ್:ಹಡಗು ನಿರ್ಮಾಣ ಹಾಗೂ ಹಡಗು ದುರಸ್ತಿಗಾಗಿ ಕೇಂದ್ರ ಸರ್ಕಾರ ನೂತನ ಹಡಗು ನೀತಿಯನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವಾಲಯದ ಕಾರ್ಯದರ್ಶಿ ಟಿ ಕೆ ರಾಮಚಂದ್ರನ್ ಹೇಳಿದ್ದಾರೆ. ಬರುವ 2030ರ...
ಸುದ್ದಿದಿನ ಡೆಸ್ಕ್ : ಲೋಕಸಭೆಯ ಅಂತಿಮ ಚರಣದ ಮತದಾನ ದಿನ ಹಾಗೂ ನಂತರ ಚುನಾವಣಾ ಫಲಿತಾಂಶವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸದರನ್ನು ಬರ ಮಾಡಿಕೊಳ್ಳಲು ಲೋಕಸಭಾ ಕಾರ್ಯಾಲಯ ವ್ಯಾಪಕ ವ್ಯವಸ್ಥೆಯಿಂದ ಸಜ್ಜುಗೊಳ್ಳುತ್ತಿದೆ. ಇದಕ್ಕಾಗಿ ಅಧಿಕಾರಿಗಳ ವಿಶೇಷ...
ಸುದ್ದಿದಿನ ಡೆಸ್ಕ್: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) (BCCI) ನೂತನ ಅಧ್ಯಕ್ಷರಾಗಿ ಮಾಜಿ ಆಟಗಾರ, ಕನ್ನಡಿಗ ರೋಜರ್ ಬಿನ್ನಿ ( Roger Binny ) ನೇಮಕಗೊಂಡಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ ಅವರ...
ಸುದ್ದಿದಿನ,ದಾವಣಗೆರೆ : ವಿದ್ಯಾರ್ಥಿಗಳು ಪರಿಶ್ರಮಪಟ್ಟು ಓದಿ ಉತ್ತಮ ಅಂಕ ಗಳಿಸುವ ಮೂಲಕ ತಮ್ಮ ಕಾಲೇಜು ಹಾಗೂ ಪೆÇೀಷಕರಿಗೆ ಕೀರ್ತಿ ತರಬೇಕು ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು. ಶುಕ್ರವಾರ ನಗರದ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಒಂದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ನೂತನ ಯೋಜನೆಗಳನ್ನು ಘೋಷಣೆ ಮಾಡಿದರು.ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ, ಈವರೆಗೆ ಕೈಗೊಂಡ ಅಭಿವೃದ್ಧಿ ಯೋಜನೆಗಳು ಹಾಗೂ ಮುಂದೆ...
ಸುದ್ದಿದಿನ ಡೆಸ್ಕ್ : ಬೆಂಗಳೂರು- ಮಂಗಳೂರು ನಡುವೆ ಇಂದಿನಿಂದ ನೂತನ ರೈಲು ಸಂಚಾರ ಆರಂಭವಾಗಲಿದೆ. ಜುಲೈ 26 ರಿಂದ ಆಗಸ್ಟ್ 30 ರ ವರೆಗೆ ಮೈಸೂರು ಮಾರ್ಗದ ಮೂಲಕ ವಾರದಲ್ಲಿ ಮೂರು ದಿನ ಈ ರೈಲು...
ಸುದ್ದಿದಿನ ಡೆಸ್ಕ್ : ರಾಜ್ಯ ಇಪ್ಪತ್ತೊಂದು ನಿಗಮ-ಮಂಡಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡಂತಿದೆ ಅಧ್ಯಕ್ಷರುಗಳ ಪಟ್ಟಿ. 1.ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಯಾದಗಿರಿ ಜಿಲ್ಲೆಯ ದೇವೇಂದ್ರ ನಾಥ್ ಕೆ....