ದಿನದ ಸುದ್ದಿ4 years ago
ಆರ್ಥಿಕ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸರಕಾರದ ನೆರವು ; ನೈಜ ಫಲಾನುಭವಿಗಳಿಗೆ ಪರಿಹಾರಧನ ಸದುಪಯೋಗವಾಗಲಿ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ: ಕೋವಿಡ್ 2ನೇ ಅಲೆಯ ಲಾಕ್ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು 2 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ್ದು ನೆರವು ಪಡೆಯಲು ಕಾರ್ಮಿಕ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ....