ಸುದ್ದಿದಿನ ಡೆಸ್ಕ್ : ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವುದಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮ ಸಂಸ್ಥೆಗಳ ಸಂಪಾದಕರು ಮತ್ತು...
ಸುದ್ದಿದಿನ, ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಸೂಕ್ತ ಯೋಜನೆಯೊಂದನ್ನು ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೃತ್ ಯೋಜನೆ...
ಸುದ್ದಿದಿನ ಡೆಸ್ಕ್ : ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕ ಹಾಗೂ ಸಿಬ್ಬಂದಿಯ ಕಾಲ್ಪನಿಕ ವೇತನ ಸಮಸ್ಯೆಗೆ ಅಂತಿಮ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ....
ಸುದ್ದಿದಿನ,ಹೊಸಪೇಟೆ(ವಿಜಯನಗರ): ಹೊಸಪೇಟೆ ವಿಭಾಗದ ಹಡಗಲಿ ಘಟಕದ ವಾಹನ ಸಂ: ಕೆ.ಎ-35/ಎಫ್-373 ವಾಹನವು ವೀರಾಕೊರನಹಳ್ಳಿ ಮೊರಾರ್ಜಿ ದೇಸಾಯಿ ಶಾಲೆಯ ಹತ್ತಿರ ಮರಣಾಂತಿಕ ಅಪಘಾತಕ್ಕೀಡಾಗಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ವತಿಯಿಂದ ಅಪಘಾತದಲ್ಲಿ ಪ್ರಯಾಣಿಕ...
ಸುದ್ದಿದಿನ, ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿರುವ ಹಾನಿ ಕುರಿತು ಸಮೀಕ್ಷೆ ನಡೆಸಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಳೆ ಹಾನಿ ಕುರಿತಂತೆ...
ಸುದ್ದಿದಿನ,ಹುಬ್ಬಳ್ಳಿ: ಇಲ್ಲಿನ ವರೂರಿನ ಹೋಟೆಲ್ ಒಂದರಲ್ಲಿ ಪೂರೈಸಿದ್ದ ಪೂರಿಬಾಜಿಯಲ್ಲಿ ಬೆಂದ ಹಲ್ಲಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗ್ರಾಹಕರಿಕೆ ಸೇರಿ ಒಟ್ಟು 90 ಸಾವಿರ ರೂ.ಗಳ ಪರಿಹಾರ ನೀಡಲು ಹೋಟೇಲಿನ ಮಾಲೀಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...
ಸುದ್ದಿದಿನ,ದಾವಣಗೆರೆ: ಕೋವಿಡ್-19 2ನೇ ಅಲೆಯ ಲಾಕ್ಡೌನ್ ಹಿನ್ನೆಲೆಯಲ್ಲಿ ಪಾದರಕ್ಷೆ ತಯಾರಿಕೆ, ದುರಸ್ತಿ ಹಾಗೂ ಚರ್ಮ ಹದ ಮಾಡುವ ಕಾಯಕದಲ್ಲಿ ತೊಡಗಿರುವ ಚಮ್ಮಾರರು, ಚರ್ಮ ಕುಶಲಕರ್ಮಿಗಳಿಗೆ ಸರ್ಕಾರದಿಂದ ನೀಡಲಾಗುವ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜೂ. 30...
ರಘೋತ್ತಮ ಹೊ.ಬ ಕ್ಷೌರ ಮಾಡಿಸಿಕೊಳ್ಳಲು ಬಂದ ದಲಿತ ಯುವಕರ ಮೇಲೆ ಹಲ್ಲೆ: ಮನನೊಂದ ಯುವಕರಿಂದ ಆತ್ಮಹತ್ಯೆ ಯತ್ನ ಎಂಬ ಸುದ್ದಿ ಕೊಪ್ಪಳ ಜಿಲ್ಲೆಯಲ್ಲಿ ವರದಿಯಾಗಿದೆ. ಇದಕ್ಕೆ ಪರಿಹಾರ? ಪರಿಹಾರವನ್ನು ವಯಕ್ತಿಕ ನೆನಪುಗಳ ಮೂಲಕವೇ ನಾನು ಬಿಚ್ಚಿಡಲು...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿಯಲ್ಲಿ ನೋಂದಾಯಿಸಿದ ಕಟ್ಟಡ ಕಾರ್ಮಿಕರಿಗೆ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ವರ್ಗಕ್ಕೆ ರಾಜ್ಯ ಸರ್ಕಾರ ಕೋವಿಡ್-19 ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುತ್ತದೆ....
ಡಾ. ರಾಧಾ ಎಸ್. ರಾವ್, MBBS, MS – ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, MRCOG (UK), ಸಲಹೆಗಾರ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಅಪೊಲೊ ಕ್ರೆಡೆಲ್, ಜಯನಗರ್, ಬೆಂಗಳೂರು. ತಾಯಿಯ ಗರ್ಭಧಾರಣೆಯ ಮಧುಮೇಹವು ಮಕ್ಕಳಲ್ಲಿ...