ದಿನದ ಸುದ್ದಿ3 years ago
ಜಮ್ಮು-ಕಾಶ್ಮೀರ ವಿಧಾನಸಭಾ ಕ್ಷೇತ್ರ ಪುನರ್ ವಿಂಗಡಣೆ ಅಂತಿಮ; ಗೆಜೆಟ್ನಲ್ಲಿ ಆದೇಶ ಪ್ರಕಟ
ಸುದ್ದಿದಿನ ಡೆಸ್ಕ್ : ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಕ್ಷೇತ್ರ ಪುನರ್ ವಿಂಗಡಣೆ ಆದೇಶವನ್ನು ಇಂದು ಅಂತಿಮಗೊಳಿಸಲಾಗಿದೆ. ಅಲ್ಲಿನ 90 ವಿಧಾನಸಭಾ ಕ್ಷೇತ್ರಗಳ ಪೈಕಿ ಜಮ್ಮು ಪ್ರಾಂತ್ಯಕ್ಕೆ 43 ಹಾಗೂ ಕಾಶ್ಮೀರಕ್ಕೆ 47 ಕ್ಷೇತ್ರಗಳನ್ನು ನಿಗದಿಪಡಿಸಲಾಗಿದೆ. 9ವಿಧಾನಸಭಾ...