ದಿನದ ಸುದ್ದಿ4 years ago
ಪುರೋಹಿತಶಾಹಿ ವ್ಯವಸ್ಥೆ ತೊಲಗಿಸಿ ಶೋಷಿತರಿಗೆ ನ್ಯಾಯ ಒದಗಿಸಿಕೊಟ್ಟವರು ಬಸವಣ್ಣ : ಡಿಸಿ ಮಹಾಂತೇಶ ಬೀಳಗಿ
ಸುದ್ದಿದಿನ,ದಾವಣಗೆರೆ : ಹನ್ನೆರಡನೇ ಶತಮಾನದಲ್ಲಿ ಕಲ್ಯಾಣ ರಾಜ್ಯದ ಕನಸು ಕಂಡು ಅನುಭವ ಮಂಟಪ ಸ್ಥಾಪಿಸಿ ಶೋಷಣೆಗೆ ಒಳಪಟ್ಟ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಒದಗಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು....