ದಿನದ ಸುದ್ದಿ3 years ago
ಏಪ್ರಿಲ್ ಕೊನೆಯ ವಾರ ಜಗಳೂರಿಗೆ ಸಿಎಂ ಭೇಟಿ : ಪೂರ್ವಸಿದ್ಧತೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
ಸುದ್ದಿದಿನ,ದಾವಣಗೆರೆ : ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಇದೇ ಏಪ್ರಿಲ್ ತಿಂಗಳ ಕೊನೆಯ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು...