ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಎರಡನೇ ಅಲೆಯ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿದ ಲಾಕ್ಡೌನ್ ಸಂದರ್ಭಲ್ಲಿ ಅನುಮತಿಸಿದ ಅವಧಿಯನ್ನು ಹೊರತುಪಡಿಸಿ, ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆಯ ಒಟ್ಟು 67 ಪ್ರಕರಣಗಳನ್ನು...
ಸುದ್ದಿದಿನ, ದಾವಣಗೆರೆ : ಎಪಿಡೆಮಿಕ್ ಡಿಸೀಸಸ್ ಆ್ಯಕ್ಟ್ ಅಡಿಯಲ್ಲಿ ಇದುವರೆಗೆ 131 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾಸ್ಕ್ ಮತ್ತು ದೈಹಿಕ ಅಂತರ ಕಾಯ್ದುಕೊಳ್ಳದೇ ಇರುವ ಬಗ್ಗೆ 52,438 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ...
ಸುದ್ದಿದಿನ,ದಾವಣಗೆರೆ: ಕೊರೊನಾ ಸೋಂಕು ತಡೆಗಟ್ಟಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. ಈಗಾಗಲೇ ಸೋಂಕು ನಿವಾರಣೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಸರ್ಕಾರದ ಆದೇಶದ ಮೆರೆಗೆ ಮೇ.31 ರವರೆಗೆ ಸಂಪೂರ್ಣ ಲಾಕ್ಡೌನ್ ವಿಸ್ತರಣೆ ಮಾಡಿದ್ದೇವೆ ಎಂದು...
ಸುದ್ದಿದಿನ,ಚಿಕ್ಕಮಗಳೂರು: ಗೋಣಿಬೀಡು ಠಾಣಾಧಿಕಾರಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿ ಅವರ ಆದೇಶದ ಮೇರೆಗೆ ಪಿ ಎಸ್ ಐ ಅರ್ಜುನ್ ಅವರನ್ನು ಅಮಾನತು ಮಾಡಲಾಗಿದ್ದು, ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಎಸ್ಪಿ...
ಸುದ್ದಿದಿನ, ಚಿಕ್ಕಮಗಳೂರು: ದಲಿತ ಯುವಕ ಪುನೀತ್ ಎಂಬಾತನಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡಿ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಠಾಣಾಧಿಕಾರಿಯಾಗಿದ್ದ ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ...
ನಾಗರಾಜ್ ಹೆತ್ತೂರು ಕೋವಿಡ್ ನಡುವೆ ಇಡೀ ರಾಜ್ಯವೇ ಬೆಚ್ಚಿ ಬಿಳಿಸುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು. ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ಯುವಕನ ಬಾಯಿಗೆ ಮೂತ್ರ ಕುಡಿಸಿ ಕೊನೆಗೆ ನೆಲಕ್ಕೆ ಸುರಿದಿದ್ದ ಮೂತ್ರವನ್ನು ನಾಲಗೆಯಿಂದ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿಂದು 197 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರ ಸೇರಿದಂತೆ ತಾಲೂಕುಗಳಲ್ಲಿ ಪತ್ತೆಯಾದ ಕೊರೋನಾ ಪ್ರಕರಣಗಳ ಸಂಖ್ಯೆ ಹೀಗಿದೆ. ದಾವಣಗೆರೆ 142, ಹರಿಹರ 20,...
ಸುದ್ದಿದಿನ, ನವದೆಹಲಿ: ಕಳೆದ 24 ಗಂಟೆಗಳಲ್ಲಿ 3,915 ಜನರ ಪ್ರಾಣ ಕೊರೋನಾದಿಂದ ಸಾವನ್ನಪ್ಪಿದ್ದು, ಶುಕ್ರವಾರ ಭಾರತದಲ್ಲಿ 4,14,188 ಜನರು ಕರೋನ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಇದುವರೆಗೆ...
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿಂದು 672 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 273 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆಯಲ್ಲಿ365, ಹರಿಹರ 133, ಜಗಳೂರು 24, ಚನ್ನಗಿರಿ 71, ಹೊನ್ನಾಳಿ 63, ಹೊರ...
ಸುದ್ದಿದಿನ,ಬೆಂಗಳೂರು: ಕರ್ನಾಟಕದಲ್ಲಿಂದು 29,438 ಮಂದಿಗೆ ಕೊರೊನಾ ಸೋಂಕು ತಗುಲಿದೆ. 208 ಮಂದಿ ಮೃತಪಟ್ಟಿದ್ದು 9,058 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲೇ 17,342 ಮಂದಿಗೆ ಸೋಂಕು ಬಂದಿದ್ದು 149 ಮಂದಿ ಮೃತಪಟ್ಟಿದ್ದಾರೆ. ತುಮಕೂರಿನಲ್ಲಿ 1,559, ಹಾಸನ 825,...