ದಿನದ ಸುದ್ದಿ4 years ago
ಆಧ್ಯಾತ್ಮಿಕ ಪ್ರವಾಸೋದ್ಯಮದಿಂದ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿ : ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು
ಸುದ್ದಿದಿನ ಡೆಸ್ಕ್ : ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯ ಪುನರ್ ನಿರ್ಮಿಸುತ್ತಿರುವುದು ಭಾರತೀಯ ಸಾಂಸ್ಕೃತಿಕ ಪುನರುಜ್ಜೀವನದ ಸಂಕೇತವಾಗಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ತಿಳಿಸಿದ್ದಾರೆ. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಿನ್ನೆ ಪೂಜೆ ನೆರವೇರಿಸಿದ ಉಪರಾಷ್ಟ್ರಪತಿ, ಶ್ರೀರಾಮಮಂದಿರ ನಿರ್ಮಾಣದ ಮೂಲಕ...