ಸುದ್ದಿದಿನ ಡೆಸ್ಕ್ : ರಾಜಕೀಯ ದಕ್ಷತೆ ಮತ್ತು ಅಭಿವೃದ್ಧಿ ರಾಜಕಾರಣಕ್ಕೆ ಒತ್ತು ನೀಡಬೇಕು ಹಾಗೂ ತುಷ್ಟೀಕರಣ ಕೋಮುವಾದ ಮತ್ತು ವಂಶಾಡಳಿತ ರಾಜಕಾರಣವನ್ನು ಸೋಲಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಗೆ ಸ್ಪಷ್ಟ ಕರೆ...
ಸುದ್ದಿದಿನ,ನವದೆಹಲಿ: ಖಾಸಗಿ ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿಕೆ ನೀಡಿದ್ದ ಮಾಜಿ ಬಿಜೆಪಿಯ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ದೇಶದಲ್ಲಿ ನಡೆಯುತ್ತಿರುವ ಘಟನೆಗಳಿಗೆ ನೀವೆ ಕಾರಣ. ಸಮುದಾಯದ...
ಸುದ್ದಿದಿನ,ಕಲಬುರಗಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್-ಶಿವಸೇನೆ ಸರ್ಕಾರ ಪತನಕ್ಕೆ ಬಿಜೆಪಿಯ ಕುತಂತ್ರ ಕಾರಣ ಅನ್ನೋದು ಎಲ್ಲರಿಗೂ ಗೋತ್ತಿದೆ. ನಾವು ಜನರಿಂದ ಅಧಿಕಾರಿ ಕಳೆದುಕೊಂಡಿಲ್ಲ ಬಿಜೆಪಿ ಕುತಂತ್ರದಿಂದ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...
ಸುದ್ದಿದಿನ,ಗುವಾಹಟಿ: ಮಹಾರಾಷ್ಟ್ರದ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಗುವಾಹಟಿಯಲ್ಲಿರುವ ಶಿವಸೇನೆ ಪಕ್ಷದ ಏಕನಾಥ್ ಶಿಂಧೆ ಬಣದ 36 ಶಾಸಕರಿರುವ ಹೋಟೆಲ್’ಗೆ ಅಸ್ಸಾಂ ಬಿಜೆಪಿ ಸಚಿವರು ಭೇಟಿ ನೀಡಿದ್ದಾರೆ. ಮಹಾರಾಷ್ಟ್ರದ ಬಂಡಾಯ ಶಾಸಕರೊಂದಿಗೆ ಅಸ್ಸಾಂನ ಬಿಜೆಪಿ ಸಚಿವರು...
ಸುದ್ದಿದಿನ,ನವದೆಹಲಿ: ಮುಂಬರುವ ರಾಷ್ಟ್ರಪತಿ ಅಭ್ಯರ್ಥಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ಮಿತ್ರ ಪಕ್ಷಗಳು ಬಿಜೆಪಿ ಹಿರಿಯ ಮುಖಂಡ ದ್ರೌಪದಿ ಮುರ್ಮು ಅವರ ಹೆಸರನ್ನು ಅಧಿಕೃತವಾಗಿ ಇಂದು ಘೋಷಣೆ ಮಾಡಿದೆ. ದ್ರೌಪದಿ ಮುರ್ಮು ಅವರು 2015 ರಿಂದ...
ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ವಾಯವ್ಯ ಪದವೀಧರ ಮತ ಕ್ಷೇತ್ರದಿಂದ ನಿರಾಣಿ ಹಣಮಂತ ರುದ್ರಪ್ಪ ಅವರು 44 ಸಾವಿರದ 815...
ಸುದ್ದಿದಿನ ಡೆಸ್ಕ್ : ಇಂದು ದೆಹಲಿಯಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಹರೀಶ್ ರಾವತ್ ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಬಿಜೆಪಿ ತನ್ನ ರಣಹೇಡಿ ನಿಲುವನ್ನು ಸಾಭೀತುಪಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಿನ್ನೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮೂರು ಹಾಗೂ ಕಾಂಗ್ರೆಸ್ ಪಕ್ಷ ಒಂದು ಸ್ಥಾನ ಗೆದ್ದುಕೊಂಡಿದೆ. ಚುನಾವಣಾ ಕಣದಲ್ಲಿ ಒಟ್ಟು ಆರು...
ಸುದ್ದಿದಿನ,ತುಮಕೂರು : ಸಚಿವರ ಮನೆ ಎದುರಿ ಪ್ರತಿಭಟನೆ ಮಾಡಿದಕ್ಕೆ ಜೈಲಿನಲ್ಲಿರುವ ಎನ್ ಎಸ್ ಯು ಐ ರಾಜ್ಯ ಅಧ್ಯಕ್ಷ ಕೀರ್ತಿ ಗಣೇಶ್ ಹಾಗೂ ಇತರೆ ಮುಖಂಡರನ್ನ ಇಂದು ಭೇಟಿ ಮಾಡಿದ ಪರಿಷತ್ ವಿಪಕ್ಷ ನಾಯಕ ಬಿಕೆ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುನರಾಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿಯ ಮತ್ತೊರ್ವ ಅಭ್ಯರ್ಥಿ ಚಿತ್ರನಟ ಜಗ್ಗೇಶ್ ಕೂಡ...