ಸುದ್ದಿದಿನ ಡೆಸ್ಕ್ : ಬೆಂಗಳೂರು ನಗರಕ್ಕೆ ಅದರಲ್ಲಿಯೂ ನಾನು ಸ್ಪರ್ಧಿಸುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಹಾ ಅವರಿಗೆ ಸುಸ್ವಾಗತ. ಈ ಸಂದರ್ಭದಲ್ಲಿ ನನ್ನ ನಗರದ ಪರವಾಗಿ ನಿಮ್ಮಲ್ಲಿ...
“ಕೇಂದ್ರ ಸರ್ಕಾರದ ಸಾಧನೆ ಶೂನ್ಯ” ಎಂದು ಬೊಬ್ಬಿರಿಯುವವರ ಮಾತುಗಳಿಗೆ ನನ್ನ ಸಹಮತವಿಲ್ಲ. ಸಾಧನೆಯನ್ನು ಅಭಿವೃದ್ಧಿ ಎಂದು ಬಣ್ಣಿಸಬಹುದಾದರೆ ಖಂಡಿತವಾಗಿಯೂ ಹಲವಾರು ಅಭಿವೃದ್ಧಿ ಕಾರ್ಯಗಳು ಕಳೆದ ಐದು ವರ್ಷಗಳಲ್ಲಿ ಆಗಿದೆ. ಅದೇ ರೀತಿ ಈ ಹಿಂದಿನ ಸರ್ಕಾರ...
ಸುದ್ದಿದಿನ,ಕಲಬುರಗಿ : ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ಪಕ್ಷದ ಪರವಾಗಿ ಪ್ರಚಾರ ಹಿನ್ನಲೆ ದೇವಲಗಾಣಗಾಪುರ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಯ ಅಮಾನತು ಗೊಂಡಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ದೇವಲಗಾಣಗಾಪುರದ ಲಕ್ಷ್ಮಣ ಜೋಗುರು, ಅಮಾನತುಗೊಂಡ ಮುಖ್ಯೋಪಾಧ್ಯಯ. ವಾಟ್ಸಪ್ನಲ್ಲಿ...
ಸುದ್ದಿದಿನ,ಕಲಬುರಗಿ : ಮಾಜಿ ಸಚಿವ ಬಾಬುರಾವ್ ಚೌವ್ಹಾಣ್ ಮತ್ತು ಬಂಜಾರ ಮುಖಂಡ ಸುಭಾಷ್ ರಾಠೋಡ್ ಬಿಜೆಪಿಗೆ ಗುಡ್ಬೈ ವಿಚಾರ ಪಕ್ಷ ತ್ಯಜಿಸದಂತೆ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ತೀವ್ರ ಒತ್ತಡವೇರ್ಪಟ್ಟಿದೆ. ಸಂತ ಸೇವಲಾಲ್ ಮಹಾರಾಜರ ಆಜ್ಞೆಯಂತೆ ಜಾಧವ್...
ಸುದ್ದಿದಿನ ಡೆಸ್ಕ್: ಬಿಜೆಪಿಯ ಹಾಸನ ಜಿಲ್ಲಾ ಅಧ್ಯಕ್ಷರಾದ ಯೋಗಾ ರಮೇಶ್ ಅವರನ್ನು ಇಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಬರ ಮಾಡಿಕೊಂಡೆನು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕೆಲವು ದಿನಗಳ...
ಸುದ್ದಿದಿನ ಡೆಸ್ಕ್ : ರಾಜ್ಯದ 156 ತಾಲ್ಲೂಕುಗಳು ಬರಪೀಡಿತವಾಗಿದ್ದು, ಈ ಸಂದರ್ಭದಲ್ಲಿ ಬಿಜೆಪಿಯು ತನ್ನ ಶಾಸಕರನ್ನು ಒಂದು ವಾರದಿಂದ ಉತ್ತರಭಾರತಕ್ಕೆ ಕಳುಹಿಸಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದೆ.ಸರ್ಕಾರ ಬೀಳಿಸುತ್ತೇವೆ ಎನ್ನುವ ಭ್ರಮೆಯಲ್ಲಿರುವ ಬಿಜೆಪಿಯಿಂದ ಬರ ಪೀಡಿತ ಕ್ಷೇತ್ರದ...
ಸುದ್ದಿದಿನ,ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಿರುವವರಿಗೆ ಬಂಪರ್ ಆಫರ್ ನೀಡಲಾಗಿದೆಯಂತೆ. 50 ಕೋಟಿ ರೂಪಾಯಿ ಕ್ಯಾಶ್, ನಿಗಮಮಂಡಳಿ ಹುದ್ದೆ. ಇಲ್ಲವೇ 25 ಕೋಟಿ ರೂಪಾಯಿ ಕ್ಯಾಶ್, ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ. ಹೀಗೆ, ರಾಜೀನಾಮೆ...
ಸುದ್ದಿದಿನ,ಬೆಂಗಳೂರು :ಇದು ರಾಜ್ಯ ರಾಜಕಾರಣದ ಸ್ಫೋಟಕ ಸುದ್ದಿ. ದೋಸ್ತಿ ಸರ್ಕಾರ ಉರುಳೋಕೆ ಶುರುವಾಗಿದೆ ಕೌಂಟ್ಡೌನ್. ಕಾಂಗ್ರೆಸ್ ಶಾಸಕರನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ಬಿಜೆಪಿ ಮಾಸ್ಟರ್ ಪ್ಲಾನ್ ನಡೆಸಿದ್ದು, ಸಮ್ಮಿಶ್ರ ಸರ್ಕಾರ ಕೆಡವಲು ನಿನ್ನೆ ರಾತ್ರಿಯೇ ಮುಂಬೈನಲ್ಲಿ...
ಸುದ್ದಿದಿನ ಬೆಂಗಳೂರು: ವಿವಾದಾತ್ಮಕ ಟಿಪ್ಪು ಜಯಂತಿ ಸಂಭ್ರಮದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿದ್ದು, ವಿಧಾನಸೌಧದಲ್ಲಿ ಆಚರಿಸುತ್ತಿರುವ ಸರ್ಕಾರದ ಅಧಿಕೃತ ಟಿಪ್ಪು ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಭಾಗವಹಿಸಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅನಾರೋಗ್ಯದ ಕಾರಣದಿಂದ ಮೂರು...
ಸುದ್ದಿದಿನ ಬೆಂಗಳೂರು: ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಅವರ ಸೋಲಿನ ಹೊಣೆಯನ್ನು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಹೊಣೆ ಹೊತ್ತುಕೊಂಡಿದ್ದು, ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬಳ್ಳಾರಿ ಲೋಕಸಭಾ ಉಪ...