ಸುದ್ದಿದಿನ, ದಾವಣಗೆರೆ: ಬೆಂಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶನಿವಾರ ಗುಣಮುಖರಾಗಿ ಬಿಡುಗಡೆ ಹೊಂದಿರುವ ಶಾಮನೂರು ಶಿವಶಂಕಪ್ಪ ಅವರು ಸಾರ್ವಜನಿಕರಲ್ಲಿ ಕರೊನಾ ಒಂದು ಸಾಮಾನ್ಯ ಕಾಯಿಲೆ ಜನರು ಹೆದರುವ ಅವಶ್ಯಕತೆ ಇಲ್ಲ ಇದಕ್ಕೆ ಹೆದರುವುದರಿಂದಲೇ ಹೆಚ್ಚು...
ಬೇಲೂರು ರಘನಂದನ್ ನಾವು ಇಂದು ಸಾಹಿತ್ಯ ಕ್ಷೇತ್ರದಲ್ಲಿ ಕೇಳಿಸಿಕೊಳ್ಳುತ್ತಿರುವ ಚಿರಪರಿಚಿತ ಹೆಸರು. ಕಾವ್ಯ, ನಾಟಕ, ಮಕ್ಕಳ ಕಥೆಗಳು, ವಿಮರ್ಶೆ ಹೀಗೆ ಸಾಹಿತ್ಯದ ಹಲವೂ ಜಲದ ಒರತೆಗಳನ್ನು ತಳಸ್ಪರ್ಶಿಯಾಗಿ ಮುಟ್ಟಿ ಹೊಸದೇನನ್ನೋ ಕಟ್ಟುವ ಕುತೂಹಲ ಮತ್ತು ಜವಾಬ್ಧಾರಿಗಳಿರುವ...
ಸುದ್ದಿದಿನ, ಬೆಂಗಳೂರು : ನರೇಂದ್ರ ಮೋದಿಯವರು ಸರ್ಜಿಕಲ್ ಸ್ಟ್ರೈಕ್ ಬಡತನದ ವಿರುದ್ಧ ಮಾಡಬೇಕಿತ್ತು. ನಿರುದ್ಯೋಗ ಸಮಸ್ಯೆ ವಿರುದ್ಧ ಮಾಡಬೇಕಿತ್ತು. ನಮ್ಮದೇ ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅವುಗಳ ಬಗ್ಗೆ ಚಿಂತಿಸಲು ಅವರಿಗೆ ಸಮಯವಿಲ್ಲ. ಆದರೆ ಕೇವಲ ಪಾಕಿಸ್ತಾನದ...
ಸುದ್ದಿದಿನ, ಬೆಂಗಳೂರು : ಬೆಂಗಳೂರಿನ ಎಕ್ಸಫರ್ಟ್ ಸರ್ಟಿಫೈಯರ್ ಪದ್ಮಪ್ರಿಯಾ ಅವರಿಗೆ ನವ ಬೆಂಗಳೂರು ಕ್ಲಬ್ ಸಾಧಕ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಿದೆ. ಪದ್ಮಪ್ರಿಯಾ ಅವರು ಎಚ್.ಸಿ.ಐ, ಎಚ್ಎಎಲ್, ಎಂಫಾಸಿಸ್ ಸೇರಿದಂತೆ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಮಾಡಿದ್ದಾರೆ....
ಸುದ್ದಿದಿನ, ಬೆಂಗಳೂರು : ಪ್ರಧಾನಿ ಮೋದಿಯವರೇ 44 ಯೋಧರು ಭಯೋತ್ಪಾದಕರ ದಾಳಿಗೆ ತುತ್ತಾದರಲ್ಲ ಆಗ ನಿಮ್ಮ ಇಂಟೆಲಿಜೆನ್ಸಿ ಸತ್ತು ಹೋಗಿತ್ತಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ‘ಮಾಧ್ಯಮ...
ಸುದ್ದಿದಿನ, ಬೆಂಗಳೂರು: ಪತ್ರಕರ್ತರ ಸಂಘ ಎಂದಾಕ್ಷಣ ಕಾರ್ಯಮರೆತವರ ಸಂಖ್ಯೆಯೇ ಹೆಚ್ಚು ಎಂಬುದು ಸಂಘದಿಂದ ದೂರವಿರುವ ಕಾರ್ಯನಿರತ ಪತ್ರಕರ್ತರ ದೂರು. ಇಂತಹ ದೂರು ಬಹುತೇಕ ವರ್ಷದಿಂದ ಕೇಳಿ ಬರುತ್ತಲೇ ಇದೆ. ಇದು ಸತ್ಯವಾದ ಮಾತು ಎಂಬುದರಲ್ಲಿ ಸಂಶಯವಿಲ್ಲ. ಇದನ್ನು...
ಸುದ್ದಿದಿನ ಬೆಂಗಳೂರು: ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾದ ಸಂಪೂರ್ಣ ಹಣವನ್ನು ಬಿಡುಗಡೆ ಮಾಡಲಾಗಿದ್ದು, ರೈತರು ಋಣಮುಕ್ತ ಆಗಲಿದ್ದಾರೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಇದರಿಂದ ನಿಮ್ಮ ಮೇಲಿದ್ದ 9,450 ಕೋಟಿ ರೂ....
ಸುದ್ದಿದಿನ ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಣೇಶ ಹಬ್ಬಕ್ಕೆ ರಾಜ್ಯದ ಜನತೆಗೆ ಶುಭ ಸುದ್ದಿ ನೀಡಲಿದ್ದು, ಸಣ್ಣ ವ್ಯಾಪಾರಿಗಳು, ರೈತರು, ಕೃಷಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಮೊಬೈಲ್ ಬ್ಯಾಂಕಿಂಗ್ ಸೇವೆ ನೀಡಲು ಮುಂದಾಗಿದ್ದಾರೆ. ಖಾಸಗಿ...
ಸುದ್ದಿದಿನ ಡೆಸ್ಕ್: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಂಭ್ರಮ ಮನೆ ಮಾಡಿತ್ತು. ಜನಪ್ರತಿನಿಧಿಗಳು, ಅಧಿಕಾರಿಗಳು, ನಾಗರಿಕರು ಮೊದಲ ಬಾರಿಗೆ ಆಗಮಿಸಿದ ವಿಮಾನವೊಂದನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡರು. ಹಾಗಂತ ಇದೇ ಮೊದಲ ಬಾರಿಗೆ ವಿಮಾನ ಬಂದಿದೆ ಅಂತಲ್ಲ....
ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಹೆನ್ನಾಗರ ಗೇಟ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಚಂದಾಪುರ ಸಮೀಪದ ಹೆನ್ನಾಗರ ಗೇಟ್ ಬಳಿ ಚಾಲಕನ ನಿಯಂತ್ರಣದ ತಪ್ಪಿದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ....