ಬೆಳಗಿನ ಪ್ರಮುಖ ಸುದ್ದಿಗಳು ಚೆನ್ನೈನಲ್ಲಿರುವ ರಿಪಬ್ಲಿಕ್ ಆಫ್ ಸಿಂಗಾಪುರ್ನ ಕಾನ್ಸುಲ್ ಜನರಲ್ ಎಡ್ಗರ್ ಹಾಂಗ್ ಅವರು ನಿನ್ನೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇದೊಂದು ಸೌಜನ್ಯದ ಭೇಟಿಯಾಗಿತ್ತು...
ಬೆಳಗಿನ ಪ್ರಮುಖ ಸುದ್ದಿಗಳು ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯರಸ್ತೆಗಳ ಅಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಹೆದ್ದಾರಿಗಳ ಇಕ್ಕೆಲೆಗಳ ಕಟ್ಟಡ...
ಬೆಳಗಿನ ಪ್ರಮುಖ ಸುದ್ದಿಗಳು ಕರ್ನಾಟಕ ( Karnataka) ಸಂಪದ್ಭರಿತ ರಾಜ್ಯವಾಗಿದ್ದು, ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿದೆ. ಇಲ್ಲಿನ ಜನರು ಹೆಚ್ಚು ಉದ್ಯಮಶೀಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಬೆಂಗಳೂರಿನಲ್ಲಿ ನಿನ್ನೆ ತಿಳಿಸಿದ್ದಾರೆ.ಆಸ್ಟ್ರೇಲಿಯಾ...
ಬೆಳಗಿನ ಪ್ರಮುಖ ಸುದ್ದಿಗಳು ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ನಿನ್ನೆ ಪ್ರಮಾಣ ವಚನ ಸ್ವೀಕರಿದ್ದು, ಅವರಿಗೆ ದೇಶ-ವಿದೇಶಗಳಿಂದ ಅಭಿನಂದನೆ ಮಹಾಪೂರವೇ ಹರಿದು ಬರುತ್ತಿದೆ. ಬಳಿಕ ಮಾತನಾಡಿದ ನೂತನ ರಾಷ್ಟ್ರಪತಿ ಅವರು, ದೇಶ 75...
ಬೆಳಗಿನ ಪ್ರಮುಖ ಸುದ್ದಿಗಳು ಭಾರತದ ಶ್ರೀಮಂತ ಶಾಸ್ತ್ರೀಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯ ಮರುಶೋಧಕ್ಕೆ ಎಲ್ಲರ ಕೊಡುಗೆ ಮುಖ್ಯವಾಗಿದೆ. ಸಂಸ್ಕೃತ ಸೇರಿದಂತೆ ನಮ್ಮ ಶಾಸ್ತ್ರೀಯ ಭಾಷೆಗಳನ್ನು ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ತಂತ್ರಜ್ಞಾನವು ಹೊಸ ಅವಕಾಶಗಳನ್ನು...
ಬೆಳಗಿನ ಪ್ರಮುಖ ಸುದ್ದಿಗಳು ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ-ಜಿಎಸ್ಟಿ ಸಂಗ್ರಹಣೆಯಲ್ಲಿ ಗಣನೀಯ ಸುಧಾರಣೆಯಾಗಿದ್ದು, ಕಳೆದ ಜೂನ್ನಲ್ಲಿ ಒಂದು ಲಕ್ಷದ 44 ಸಾವಿರದ 616 ಕೋಟಿ ರೂಪಾಯಿ ಸಂಗ್ರಹವಾಗಿದೆ. ಕರ್ನಾಟಕದಲ್ಲಿ ಕಳೆದ ಜೂನ್ನಲ್ಲಿ 5 ಸಾವಿರದ...
ಬೆಳಗಿನ ಪ್ರಮುಖ ಸುದ್ದಿಗಳು ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ವಿಸ್ತರಿಸುವ ಬಗ್ಗೆ ಜಿಎಸ್ಟಿ ಮಂಡಳಿ ಸಭೆಯಲ್ಲಿ ಚರ್ಚೆಯಾಗಿದೆ. ಆಗಸ್ಟ್ನಲ್ಲಿ ಇದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿರುವುದಾಗಿ ಮುಖ್ಯಮಂತ್ರಿ ಬಸವರಾಜ...
ಬೆಳಗಿನ ಪ್ರಮುಖ ಸುದ್ದಿಗಳು ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮುರವರ ಹೆಸರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಘೋಷಿಸಿದ್ದಾರೆ. ಒಡಿಸ್ಸಾದ ಮೊದಲ ಮಹಿಳಾ ಆದಿವಾಸಿ ನಾಯಕಿಯಾಗಿದ್ದ ದ್ರೌಪದಿ ಮುರ್ಮು, 2015 ರಿಂದ 2021ರವರೆಗೆ ಜಾರ್ಖಂಡ್...
ಬೆಳಗಿನ ಪ್ರಮುಖ ಸುದ್ದಿಗಳು ಮಣ್ಣು ಉಳಿಸಿ ಸಂರಕ್ಷಿಸುವ ಕುರಿತು ಇಶಾ ಫೌಂಡೇಶನ್ ಬೆಂಗಳೂರಿನ ಅರಮನೆ ಆವರಣದಲ್ಲಿ ಇಂದು ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಆನಂತರ ಅವರು ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸೂರಿಲ್ಲದವರಿಗೆ...
ಬೆಳಗಿನ ಪ್ರಮುಖ ಸುದ್ದಿಗಳು ಬೆಂಗಳೂರು ಗ್ರಾಮಾಂತರ ಜಿಯ ಹೊಸಕೋಟೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ನಗರಸಭೆ ಕಾರ್ಯಾಲಯದ ನೂತನ ಕಟ್ಟಡ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ರಸ್ತೆಗಳ ಉದ್ಘಾಟನೆ ನೆರವೇರಿಸಲಿದ್ದಾರೆ....