ಸುದ್ದಿದಿನ,ನವದೆಹಲಿ : ಉದಯಪುರದಲ್ಲಿ ನಡೆದ ಘೋರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಕ್ರೌರ್ಯವನ್ನು ಸಹಿಸಲು ಸಾಧ್ಯವಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಕ್ರೌರ್ಯದಿಂದಾಗಿ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಕಠಿಣವಾದ...
ಸುದ್ದಿದಿನ ಡೆಸ್ಕ್ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆ ರಾಜ್ಪೋರಾ ಪ್ರದೇಶದ ದ್ರುಬ್ಗಾಮ್ ಗ್ರಾಮದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ನಿನ್ನೆ ಸಂಜೆ ಆರಂಭವಾದ ಗುಂಡಿನ ಚಕಮಕಿ, ಇಂದು...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಯಾರು ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುವವರು, ಅಶಾಂತಿ ಸೃಷ್ಟಿಸುವ ಮೂಲಕ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು, ಕೂಡಲೇ ಯುಎಪಿಎ ಅಡಿಯಲ್ಲಿ ಬಂಧನ ಮಾಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ...
ಸುದ್ದಿದಿನ ಡೆಸ್ಕ್ : ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧಿಸಿದ್ದಾರೆ. ಅವರಲ್ಲಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾದಚಾರಿಗಳು...
ಸುದ್ದಿದಿನ ಡೆಸ್ಕ್ : ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಾಹೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಲಷ್ಕರ್-ಇ-ತೊಯ್ಬ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಪಾಹೂ ಪ್ರದೇಶವನ್ನು...
ಸುದ್ದಿದಿನ,ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವರ್ಗಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ವರ್ಗಾವಣೆಯು ಲಕ್ಷ-ಕೋಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಪತ್ರಿಕೆಗಳು ಸುದ್ದಿ ಮಾಡುತ್ತಿವೆ. ವರ್ಗಾವಣೆಯ ಹಣ ನೇರವಾಗಿ ಸಂಘಪರಿವಾರದ ಕೇಶವ ಕೃಪಕ್ಕೆ ಸಂದಾಯವಾಗುತ್ತಿದೆ....