ಸುದ್ದಿದಿನ ಡೆಸ್ಕ್ : ಇಂದು ಅಂತರಾಷ್ಟ್ರೀಯ ಚಹಾ ದಿನ. ಪ್ರಪಂಚದಾದ್ಯಂತ ಚಹಾದ ಸುದೀರ್ಘ ಇತಿಹಾಸ ಮತ್ತು ಆಳವಾದ ಸಾಂಸ್ಕೃತಿಕ ಮತ್ತು ಆರ್ಥಿಕ ಪ್ರಾಮುಖ್ಯತೆಯ ಅರಿವು ಮೂಡಿಸಲು ಪ್ರತಿ ವರ್ಷ ಮೇ 21 ರಂದು ಆಚರಿಸಲಾಗುತ್ತದೆ. ವಿಶ್ವ...
ಸುದ್ದಿದಿನ ಡೆಸ್ಕ್ : ಭಾರತ, ಆದ್ಯತೆಯ ಹೂಡಿಕೆಯ ತಾಣವಾಗಿ ಹೊರಹೊಮ್ಮಿದ್ದು, ಕಳೆದ ಆರ್ಥಿಕ ವರ್ಷದಲ್ಲಿ 88.57ಶತಕೋಟಿ ಅಮೆರಿಕನ್ ಡಾಲರ್ನಷ್ಟು ವಿದೇಶಿ ನೇರ ಬಂಡವಾಳ ಹರಿದು ಬಂದಿದೆ. 2014-15ರ ಹಣಕಾಸು ವರ್ಷದಲ್ಲಿ 45.15ಬಿಲಿಯನ್ ಅಮೆರಿಕನ್ ಡಾಲರ್ ವಿದೇಶಿ...
ವಿಭಿನ್ನ ಟನ್ನೇಜ್ನ ಕ್ರೇನ್ಗಳು ಮತ್ತು ಉತ್ಪನ್ನ ಶ್ರೇಣಿಗೆ ಪ್ಲಾಟ್ಫಾರಂ ನಿರ್ಮಾಣ ಮಾಡುವ ಗುರಿ ಹೊಂದಿದೆ ನಿರ್ಮಾಣ ಸಲಕರಣೆಗೆ ಹೊಸ ಪ್ರಗತಿಯ ಚಾಲಕವಾಗಿ ಮೂಲಸೌಕರ್ಯದ ಚೋದಕವನ್ನು ಗುರುತಿಸುತ್ತದೆ ಸುದ್ದಿದಿನ,ಬೆಂಗಳೂರು: ಎಸ್ಕಾರ್ಟ್ಸ್ ಲಿಮಿಟೆಡ್ನ ಬ್ಯುಸಿನೆಸ್ ಸೆಗ್ಮೆಂಟ್ ಎಸ್ಕಾರ್ಟ್ಸ್ ಕನ್ಸ್ಟçಕ್ಷನ್...
ಸುದ್ದಿದಿನ ಡೆಸ್ಕ್ : ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ನಾಳೆ ಭಾರತದ ಆಯೋಗಗಳ ಮುಖ್ಯಸ್ಥರ ಗುಂಪಿನೊಂದಿಗೆ ಮಾತುಕತೆ ನಡೆಸಲಿದ್ದಾರೆ. ನವದೆಹಲಿಯಲ್ಲಿ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ಈ ಸಂವಾದದಲ್ಲಿ 14ರಾಷ್ಟ್ರಗಳ ಆಯೋಗಗಳ ಮುಖ್ಯಸ್ಥರು...
ಸುದ್ದಿದಿನ ಡೆಸ್ಕ್ : ಬ್ಯಾಂಕಾಕ್ನಲ್ಲಿ ನಡೆಯುತ್ತಿರುವ ಥಾಮಸ್ ಕಪ್ ಟೂರ್ನಿಯಲ್ಲಿ ಭಾರತ ಪುರುಷರ ಬ್ಯಾಡ್ಮಿಂಟನ್ ತಂಡ ಇದೇ ಪ್ರಥಮ ಬಾರಿಗೆ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಇಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಫೈನಲ್ ಪಂದ್ಯದಲ್ಲಿ...
ಸುದ್ದಿದಿನ ಡೆಸ್ಕ್ : ಭಾರತ ಪುರುಷರ ಬ್ಯಾಡ್ಮಿಂಟನ್ ತಂಡ ಬ್ಯಾಂಕಾಕ್ನಲ್ಲಿ ನಡೆಯುತ್ತಿರುವ ಥಾಮಸ್ ಕಪ್ ಟೂರ್ನಿಯಲ್ಲಿ ಮೊಟ್ಟ ಮೊದಲ ಬಾರಿಗೆ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಕಳೆದ ರಾತ್ರಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಡೆನ್ಮಾರ್ಕ್...
ಸುದ್ದಿದಿನ ಡೆಸ್ಕ್ : ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಮತ್ತು ಅವರ ಕುಟುಂಬ ಸದಸ್ಯರು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಶ್ರೀಲಂಕಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಳ್ಳಿಹಾಕಿದೆ. ಈ ಕುರಿತ ಮಾಧ್ಯಮ...
ಸುದ್ದಿದಿನ ಡೆಸ್ಕ್ : ನಾಗ್ಪುರದ ಇಂಡಿಯನ್ ಇನ್ಸ್ಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ವಿಸ್ತೃತ ಕಟ್ಟಡವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಲೋಕಾರ್ಪಣೆ ಮಾಡಿದರು. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಯಾರಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ...
ಸುದ್ದಿದಿನ ಡೆಸ್ಕ್ : ದಾಖಲೆ ಪ್ರಮಾಣದ ರಫ್ತು ಹಾಗೂ ಸರಕು ಮತ್ತು ಸೇವಾ ತೆರಿಗೆ-ಜಿಎಸ್ಟಿ ಸಂಗ್ರಹ ಭಾರತದ ಆರ್ಥಿಕತೆಯ ಪುನರುಜ್ಜೀವನದ ಪ್ರತಿಬಿಂಬವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ನವ...
ಸುದ್ದಿದಿನ,ದೆಹಲಿ : ಉಕ್ರೇನ್ನಲ್ಲಿನ ಸಂಘರ್ಷದ ಬಗ್ಗೆ ಭಾರತ ಅತ್ಯಂತ ಸ್ಪಷ್ಟವಾದ ನಿಲುವನ್ನು ಹೊಂದಿದೆ, ಇದು ಯುದ್ಧವನ್ನು ಅಂತ್ಯಗೊಳಿಸುವ, ತುರ್ತು ಕದನ ವಿರಾಮ ಘೋಷಣೆ ಮತ್ತು ರಾಜತಾಂತ್ರಿಕ ಮಾತುಕತೆಗೆ ಮುಂದಾಗುವಂತೆ ಪ್ರತಿಪಾದಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ...