ಸುದ್ದಿದಿನ ಡೆಸ್ಕ್ : ಮಾರಿಷಸ್ ಪ್ರಧಾನಮಂತ್ರಿ ಪ್ರವಿಂದ್ ಕುಮಾರ್ ಜುಗ್ನೌತ್ ಅವರು 8ದಿನಗಳ ಭೇಟಿಗಾಗಿ ಇಂದು ಭಾರತಕ್ಕೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜುಗ್ನೌತ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇದೇ...
ಸುದ್ದಿದಿನ ಡೆಸ್ಕ್ : ಡೆನ್ಮಾರ್ಕ್ನ ಕೂಪನ್ ಹೇಗನ್ನಲ್ಲಿ ನಡೆಯುತ್ತಿರುವ ಡೆನ್ಮಾರ್ಕ್ ಓಪನ್ ಈಜು ಕ್ರೀಡಕೂಟದಲ್ಲಿ ಭಾರತದ ಸಾಜನ್ ಪ್ರಕಾಶ್ 200 ಮೀಟರ್ ಬಟರ್ಫ್ಲೈ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಪುರುಷರ 1 ಸಾವಿರದ 500 ಮೀಟರ್...
ಶಿವರಾಜು ಎ ಆರ್, ತುಮಕೂರು ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ರವರು ಪ್ರಶ್ನಾತೀತವಾಗಿ, ಕಾಲಾತೀತವಾಗಿ ಈವರೆಗೆ ಭಾರತ ಕಂಡ ಮಹಾನ್ ಮೇಧಾವಿಗಳಲ್ಲಿ ಅಗ್ರಗಣ್ಯರು. ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯ ಅಂಬವಾಡೆ ಎಂಬ ಗ್ರಾಮದ...
ಭಾರತದಲ್ಲಿ ಹೆಚ್ಚುತ್ತಿರುವ ಇಂಟರ್ ನೆಟ್ ಬಳಕೆದಾರರಿಗೆ ಟ್ರೈನ್ ಪ್ರಯಾಣ ಬುಕ್ ಮಾಡಲು ಸರಳವಾದ, ಶೀಘ್ರವಾದ ಮತ್ತು ಹೆಚ್ಚು ಪರಿಣಾಮಕಾರಿಯಾದ ವಿಧಾನವನ್ನು ನೀಡುತ್ತಿದೆ. ಬಳಕೆದಾರರಿಗೆ ತಮ್ಮ ಮಾತೃ ಬಾಷೆಯಲ್ಲಿ ಪ್ರಯಾಣ ಬುಕ್ ಮಾಡಲು ಅನುಕೂಲವಾಗುವಂತೆ ಪ್ರಮುಖ ಭಾರತೀಯ...
ಸುದ್ದಿದಿನ, ಗುಜರಾತ್ : ವಿಶ್ವ ವಾಣಿಜ್ಯ ಸಂಸ್ಥೆ – ಡಬ್ಲ್ಯುಟಿಒ ಅನುಮತಿ ನೀಡಿದರೆ ಜಗತ್ತಿಗೆ ಭಾರತ ಆಹಾರ ದಾಸ್ತಾನು ಪೂರೈಸಲಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ನಡೆದ ಮಾತುಕತೆ ವೇಳೆ, ಈ ವಿಷಯವನ್ನು ತಿಳಿಸಲಾಗಿದೆ...
ಸುದ್ದಿದಿನ ಡೆಸ್ಕ್ : ಜಾಗತಿಕ ಮಟ್ಟದಲ್ಲಿ ಕೊರೊನಾ ನಾಲ್ಕನೇ ಅಲೆ ಭೀತಿ ಆವರಿಸಿರುವ ಬೆನ್ನಲ್ಲೇ ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನ ಮುಂದುವರಿದಿದೆ. ದೇಶದಲ್ಲಿ ಇದುವರೆಗೆ 185ಕೋಟಿ 90 ಲಕ್ಷ ಲಸಿಕಾ ಡೋಸ್ಗಳನ್ನು ನೀಡಲಾಗಿದೆ. ಒಂದೇ ದಿನದಲ್ಲಿ15...
ಭವಿಷ್ಯದ ಬದುಕು ಮಸುಕಾಗುತ್ತಿದ್ದರೂ ಉನ್ಮಾದದಲ್ಲಿ ಮೈಮರೆಯುತ್ತಿರುವ ಶ್ರಮಜೀವಿಗಳ ನಡುವೆ ನಾ ದಿವಾಕರ ಭಾರತ ಇಂದು ಮತ್ತು ನಾಳೆ ಮತ್ತೊಂದು ಮುಷ್ಕರಕ್ಕೆ ಮುಖಾಮುಖಿಯಾಗಲಿದೆ. ಮಾರ್ಚ್ 28-29ರ ಎರಡು ದಿನಗಳ ಸಾರ್ವತ್ರಿಕ ಮುಷ್ಕರದಲ್ಲಿ ದೇಶದ ಕೋಟ್ಯಂತರ ಕಾರ್ಮಿಕರು, ಸಾರ್ವಜನಿಕರು...
ಸುದ್ದಿದಿನ,ಬೆಂಗಳೂರು: ಕನ್ನಡಿಗ ನವೀನ್ ಉಕ್ರೇನ್ಗೆ ವಿದ್ಯಾಭ್ಯಾಸಕ್ಕೆಂದು ತೆರಳಿದ್ದವರು ರಷ್ಯಾ ದಾಳಿಗೆ ಮಂಗಳವಾರ ಬಲಿಯಾಗಿದ್ದಾರೆ. ನಾವು ಅವರ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಅಂತ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮುಖಮಂತ್ರಿ ಬಸವರಾಜ ಬೊಮ್ಮಾಯಿ,...
ಕೆ.ಶ್ರೀಧರ್ (ಕೆ.ಸಿರಿ) “ಸಮಾಜದ ಋಣ ತೀರಿಸಲು ಆದರ್ಶ ನಾಗರೀಕರಾಗೋಣ;” ಎಂಬ ಅದ್ಭುತ ಸಂದೇಶ ಸಾರುವ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಸರ್ ರವರು ಕಂಡ ಭವ್ಯ ಭಾರತದ ಕನಸು. ನಿಜಕ್ಕೂ ನಮ್ಮಂತಹ ಯುವಕರನ್ನು ಕೂಡಾ ನಾಚಿಸುವಂತದ್ದು...
ಸುದ್ದಿದಿನ, ದಾವಣಗೆರೆ : ಭಾರತದಲ್ಲಿ ಗುರುವಾರ 91,702 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 3,403 ಮಂದಿ ಸಾವನ್ನಪ್ಪಿದ್ದಾರೆ. 1.3 ಲಕ್ಷಕ್ಕೂ ಹೆಚ್ಚು ಜನರು ಕೊರೋನಾ ವೈರಸ್ನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ...