ಸುದ್ದಿದಿನ ಡೆಸ್ಕ್ : ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರೀ ಮಳೆಯಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಹಾರಾಷ್ಟ್ರದಾದ್ಯಂತ ಸಾಕಷ್ಟು ಮಳೆಯಾಗುತ್ತಿದ್ದು, ಸಮುದ್ರ ತೀರದ ಪ್ರದೇಶಗಳಿಗೆ...
ಸುದ್ದಿದಿನ,ಮಂಗಳೂರು: ಮಂಗಳೂರಿನಲ್ಲಿ ಇಂದು ಮಳೆ ಅಬ್ಬರ ಮುಂದುವರೆದಿದ್ದು, ಪಡೀಲು ಬಳಿ ಗುರುವಾರ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರ ಪರಿಣಾಮವಾಗಿ ಎರಡು ರೈಲುಗಳ ಸಂಚಾರವನ್ನ ರೈಲ್ವೆ ಇಲಾಖೆ ರದ್ದುಪಡಿಸಿದೆ. ಮಂಗಳೂರು-ಸುಬ್ರಹ್ಮಣ್ಯ ಮಾರ್ಗವಾಗಿ ಇಂದು (ಗುರುವಾರ)...
ಸುದ್ದಿದಿನ ಡೆಸ್ಕ್ : ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಹಲವು ಕಡೆ ಮಳೆಯಾಗಿದೆ. ಮುಂದಿನ 72 ಗಂಟೆಗಳ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ನೀಡಲಾಗಿದೆ....
ಸುದ್ದಿದಿನ ಡೆಸ್ಕ್ : ಉತ್ತರಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಇಂದು ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮುಂದಿನ 2-3 ದಿನಗಳ ಕಾಲ ಸಾರ್ವಜನಿಕರು ಮತ್ತು ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇದೇ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಇದೇ 7ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ...
ಕೆ.ಶ್ರೀಧರ್ (ಕೆ.ಸಿರಿ), ಯುವಸಾಹಿತಿ ‘ಮಳೆ‘ಎಂದರೆ ಅದೊಂತರಹದ ವಿಶೇಷ ಪ್ರಕ್ರಿಯೆ ಮಡಿ-ಮೈಲಿಗೆ ಆಚರಿಸುವವರ ಆಚರಿಸದೆ ಇರುವವರ ಈರ್ವರ ಮಡಿ-ಮೈಲಿಗೆಗಳನ್ನ ಸ್ವಚ್ಛಗೊಳಿಸುತ್ತದೆ. ಒಂಥರಾ ಲೋಕದ ಸ್ನಾನ ಎಂದರೂ ತಪ್ಪಾಗಲಾರದು. ಸೂರ್ಯನನ್ನು ಮಣಿಸುವ ಶಕ್ತಿ ಇರುವುದು ಮೋಡಗಳಿಗೆ ಮಾತ್ರ ಸೂರ್ಯನನ್ನು...
ಸುದ್ದಿದಿನ ಡೆಸ್ಕ್ : ಈ ಬಾರಿಯ ಮುಂಗಾರಿನಲ್ಲಿ ದೇಶದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಎಂದು ಹವಾಮಾನ ಇಲಾಖೆ ಹೇಳಿದೆ. ಈ ಮಾನ್ಸೂನ್ ಋತುವಿನ ಸರಾಸರಿ ಮಳೆಯ ಅವಧಿ ಸರಾಸರಿಯ ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ ಎಂದು...
ಸುದ್ದಿದಿನ ಡೆಸ್ಕ್ : ಮಳೆ ಅನಾಹುತ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು...
ಸುದ್ದಿದಿನ ಡೆಸ್ಕ್ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದೂ ಸಹ ಮಳೆ ಅಬ್ಬರ ಮುಂದುವರಿದಿದ್ದು, ಜನಜೀವನ ತತ್ತರಗೊಂಡಿದೆ. ಸಾವಿರಾರು ಎಕರೆ ಪ್ರದೇಶದಲ್ಲಿನ ವಿವಿಧ ಬೆಳೆಗಳಿಗೆ ಹಾನಿಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಮಳೆಯಿಂದ ಆದ ಹಾನಿ...
ಸುದ್ದಿದಿನ ಡೆಸ್ಕ್ : ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಹಾವೇರಿ ಜಿಲ್ಲೆಯ ಕೆಲವರಕೋಪ್17 , ಸುಬ್ರಹ್ಮಣ್ಯ 16, ಶಿವಮೊಗ್ಗ ಜಿಲ್ಲೆಯ ನಿಡಿಗೆ, ಉಚ್ಚಂಗಿದುರ್ಗದಲ್ಲಿ 12, ಸುಂಟಿಕೊಪ್ಪ, ಮಂಡ್ಯ 11,ದೇವೂರು, ಯಲಬುರ್ಗಾ, ಮುನಿರಾಬಾದ್10, ಮಸ್ಕಿ, ಶನಿವಾರಸಂತೆ, ಸೋಮವಾರಪೇಟೆ,...