ಸುದ್ದಿದಿನ ಡೆಸ್ಕ್ : ಛತ್ರಪತಿ ಶಿವಾಜಿ ಜಾತ್ಯಾತೀತ, ಧರ್ಮಾತೀತ ನಾಯಕ. ಮೊಗಲರು ಮತ್ತು ಇಂಗ್ಲೀಷರು ಮಾತ್ರವಲ್ಲ ಹಿಂದೂ ಅರಸರು ಕೂಡಾ ಅವನ ವೈರಿಗಳಾಗಿದ್ದರು. ಆ ಕಾಲದ ಯುದ್ಧ ಧರ್ಮಗಳ ನಡುವೆ ನಡೆಯುತ್ತಿರಲಿಲ್ಲ. ಇದನ್ನು ಅರ್ಥಮಾಡಿಕೊಳ್ಳದೆ ಶಿವಾಜಿಯನ್ನು...
ಸುದ್ದಿದಿನ ಡೆಸ್ಕ್: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಹೀನ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಕೆಲಸ ಮಾಡಲು ಬಿಡದ ಬಿಜೆಪಿ ಅಧಿಕಾರಕ್ಕಾಗಿ ಹೀನ...
ಸುದ್ದಿದಿನ ಡೆಸ್ಕ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸು ಎಷ್ಟು ಎಂಬುದು ಹಲವು ಬಾರಿ ಸಾಬೀತಾಗಿದೆ. ಅವರ ಪ್ರತಿಯೊಂದು ನಡೆಯೂ ರಾಜಕೀಯದ ತಿರುವಿಗೆ ಕಾರಣವಾಗುತ್ತಿವೆ. ಸದ್ಯ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕುಟುಂಬದ ಜೊತೆ 13...
ಸುದ್ದಿದಿನ ಡೆಸ್ಕ್: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಆ.30 ಗುರುವಾರಕ್ಕೆ ನೂರು ದಿನಗಳು ಪೂರೈಸಿವೆ. ಸರ್ಕಾರ ರಚನೆಯಾದ ದಿನದಿಂದ ಹಲವು ತೊಂದರೆ ಅನುಭವಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ...
ಸುದ್ದಿದಿನ ಡೆಸ್ಕ್: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗುವ ಹಿಂಗಿತ ವ್ಯಕ್ತಪಡಿಸಿದ್ದು ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ರಾಜಕೀಯದಲ್ಲಿ ಸಿದ್ದು ನಡೆದಿದ್ದೇ ದಾರಿ ಎಂಬ ವಾತಾವರಣದಲ್ಲಿ ಸೋತಿದ್ದರು. ಆದರೆ ಇದಕ್ಕೆ ವಿರೋಧಿ...
ಸುದ್ದಿದಿನ ಡೆಸ್ಕ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕುರಿತು ಹೇಳಿಕೆ ನೀಡಿದ್ದು, ಇದಕ್ಕೆ ಹಾಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮತ್ತೆ ಸಿಎಂ ಆಗುತ್ತೇನೆ ಎಂದುಕೊಂಡಿದ್ದೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ...
ಸುದ್ದಿದಿನ ಡೆಸ್ಕ್: ನಾನು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ವಿರೋಧಿ ಶಕ್ತಿಗಳು ಒಂದಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿನ ರಾಜಕೀಯ ಹಣ ಹಾಗೂ ಜಾತಿ ಮೇಲೆ ನಿಂತಿದೆ. ಕಳೆದ ಐದು ವರ್ಷ...
ಸುದ್ದಿದಿನ ಡೆಸ್ಕ್: 70ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಮಾಜಿ ಸಿಎಂ ಸಿದ್ದು ಅವರಿಗೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಶುಭ ಕೋರಿದ್ದಾರೆ. “ಮಾಜಿ...
ಸುದ್ದಿದಿನ ಡೆಸ್ಕ್: ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ಖಾತೆಯಲ್ಲಿ ಸಂತಾನ ಹಂಚಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕರುಣಾನಿಧಿ ಅವರ ನಿಧನದಿಂದ ತಮಿಳುನಾಡಿಗೆ ನಷ್ಟವಾಗಿದೆ ಎಂದು...
ಸುದ್ದಿದಿನ ಡೆಸ್ಕ್ | ನಂಗೆ ವಯಸ್ಸು 70 ಆಯ್ತು. ಇನ್ಮುಂದೆ ಎಲೆಕ್ಷನ್ ಗೆ ನಿಲ್ಲೋಲ್ಲದಿಲ್ಲ. ಚುನಾವಣಾ ರಾಜಕೀಯದಿಂದ ದೂರ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. 2017ರ ಚುನಾವಣೆಯಲ್ಲಿ ಚುನಾವಣೆಗೆ ನಿಲ್ಲೋದಿಲ್ಲ ಎಂದಿದ್ದರು.ಮತ್ತೆ...