ಸುದ್ದಿದಿನ, ಮಂಗಳೂರು : ಜಾತ್ಯತೀತತೆ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನದ ಪ್ರಮುಖ ಆಶಯಗಳಲ್ಲೊಂದು. ಕೋಮುವಾದ ಸಂವಿಧಾನ ವಿರೋಧಿಯಾದುದು. ಸಮಾಜದಲ್ಲಿ ಕೋಮುವಾದ ಜೀವಂತವಾಗಿರುವ ವರೆಗೆ ಶಾಂತಿ ನೆಲೆಸಲು ಸಾಧ್ಯವಿಲ್ಲ. ಮನುಷ್ಯ – ಮನುಷ್ಯನನ್ನು ದ್ವೇಷಿಸುವ ಕಡೆ...
ಸುದ್ದಿದಿನ ಡೆಸ್ಕ್ : ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಮಾಜಿ ಮುಖ್ಯಮಂತ್ರಿ...
ಸುದ್ದಿದಿನ, ಮೈಸೂರು : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ ಕೃಷ್ಣ(24) ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಭಾಗವಹಿಸಿದರು. ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ...
ಸುದ್ದಿದಿನ ಡೆಸ್ಕ್ : ಜಾತಿ ವ್ಯವಸ್ಥೆಗೆ ಚಲನೆ ಇಲ್ಲದ ಕಾರಣ ಬದಲಾವಣೆ ಕಷ್ಟ . ಹಾಗಾಗಿ ಇಂದಿಗೂ ಮೇಲು-ಕೀಳು ಎಂಬ ಭಾವನೆ ಸಮಾಜದಲ್ಲಿ ಬಲವಾಗಿ ಬೇರೂರಿದೆ. ಇಂತಹ ತಾರತಮ್ಯದ ಸಮಾಜದಲ್ಲಿ ಘನತೆಯುತ ಬದುಕಿನ ಹಾದಿ ತೋರಿದವರು...
ಸುದ್ದಿದಿನ, ಹುಬ್ಬಳ್ಳಿ : ಉಪಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕದ ಭಾಗಗಳಲ್ಲಿ ಜೆಡಿ(ಎಸ್) ದುರ್ಬಲವಾಗಿದೆ. ಈ ಹಿನ್ನೆಲೆಯಲ್ಲಿ ತಮಗಿರುವ ಅಲ್ಪಸ್ವಲ್ಪ ಬಲವನ್ನು ಬಿಜೆಪಿಗೆ ಧಾರೆಯೆರೆದು ಆ ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜೆಡಿ(ಎಸ್) ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿಲ್ಲ ಎಂದು...
ಸುದ್ದಿದಿನ, ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಪರಿಹಾರಕ್ಕಾಗಿ “ಆತ್ಮನಿರ್ಭರ’ ಹೆಸರಲ್ಲಿ ಮೂರು ಪ್ಯಾಕೇಜ್ ಗಳನ್ನು ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ‘ಆತ್ಮಬರ್ಬರ’ ಬಜೆಟ್ ನೀಡಿದ್ದಾರೆ. ಇದೊಂದು ರೀತಿಯಲ್ಲಿ “...
ಸುದ್ದಿದಿನ, ಬೆಂಗಳೂರು : 1948ರ ಜನವರಿ 30 ರಂದು ಮಹಾತ್ಮ ಗಾಂಧಿಯವರ ಹತ್ಯೆಯಾಯಿತು. ಅಂದಿನಿಂದ ಈ ದಿನವನ್ನು ಹುತಾತ್ಮ ದಿನವಾಗಿ ಆಚರಣೆ ಮಾಡಲಾಗುತ್ತಿದೆ. ಈ ಹುತಾತ್ಮ ದಿನದಂದು ಗಾಂಧೀಜಿಯವರನ್ನಷ್ಟೇ ಅಲ್ಲ, ದೇಶಕ್ಕಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನು...
ಸುದ್ದಿದಿನ,ಕುಂದಗೋಳ : ನಾನು ಮುಖ್ಯಮಂತ್ರಿಯಾಗಿ ಏನು ಕೆಲಸ ಮಾಡಿದೆ ಎಂದು ಪಟ್ಟಿ ಕೊಡುತ್ತೇನೆ. ನರೇಂದ್ರ ಮೋದಿ ಧಮ್ ಇದ್ರೆ, ಪ್ರಾಮಾಣಿಕನಾಗಿದ್ದರೆ ತಾನೇನು ಕೆಲಸ ಮಾಡಿದ್ದೇನೆಂದು ಪಟ್ಟಿಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಉಪ...
ಸುದ್ದಿದಿನ, ಬಾಗಲಕೋಟೆ : ಕೋಮುಗಲಭೆ ಸೃಷ್ಟಿಸುವವರಿಗೆ, ದಲಿತ ವಿರೋಧಿಗಳಿಗೆ, ಬಾಂಬು ಹಾಕಿ ಅಮಾಯಕರನ್ನು ಕೊಲ್ಲುವವರಿಗೆ ಬಿಜೆಪಿ ಟಿಕೆಟ್ ಸಿಗುತ್ತದೆ ಎಂಬುದು ಮತ್ತೆ ಸಾಬೀತಾಗಿದೆ. ಮಾಲೆಗಾಂವ್ ಸ್ಪೋಟದ ಪ್ರಮುಖ ಆರೋಪಿಗೆ ಬಿಜೆಪಿ ಟಿಕೆಟ್ ನೀಡಿರುವುದರ ಹಿಂದಿನ ಉದ್ದೇಶವಾದರೂ...
ಸುದ್ದಿದಿನ, ಬಾಗಲಕೋಟೆ : ದೇಶದ ಗಡಿ ಕಾಯುವ ಸೈನಿಕರಂತೆಯೇ ದೇಶದೊಳಗೆ ಜನರ ಪ್ರಾಣ, ಆಸ್ತಿ-ಪಾಸ್ತಿ ಕಾಪಾಡುವ ಪೊಲೀಸರು ದೇಶ ಸೇವಕರಲ್ಲವೇ? ಹುತಾತ್ಮ ಪೊಲೀಸರನ್ನು ಅವಮಾನಿಸುವ ಬಿಜೆಪಿಗರು ಹೇಗೆ ದೇಶ ಪ್ರೇಮಿಗಳಾಗಲು ಸಾಧ್ಯ? ಇಂತಹ ಪ್ರಶ್ನೆಗಳಿಗೆ ಉತ್ತರಿಸಬೇಕಾದ...