ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜೈವಿಕ ಕೇಂದ್ರದಲ್ಲಿ, ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮ, ಸೂಡೊಮೋನಾಸ್ ಹಾಗೂ ಜೈವಿಕ ಗೊಬ್ಬರಗಳಾದ ದ್ರವರೂಪದ ಜೈವಿಕ ಗೊಬ್ಬರ ಘನರೂಪದ ಜೈವಿಕ ಗೊಬ್ಬರ ಅಜಟೋಬ್ಯಾಕ್ಟರ್ ಜೈವಿಕ ಗೊಬ್ಬರ ಗಳನ್ನು ತಯಾರು ಮಾಡಿ...
ಸುದ್ದಿದಿನ,ಬೆಂಗಳೂರು: ಹಿರಿಯ ಸಾಹಿತಿ, ಚಿಂತಕ ದೇವನೂರು ಮಹಾದೇವ ಅವರು ಬರೆದ ‘ಆರ್ಎಸ್ಎಸ್ ಆಳ ಮತ್ತು ಅಗಲ’ ಪುಸ್ತಕ(ಕೃತಿ) ಭಾರೀ ಪ್ರಮಾಣದಲ್ಲಿ ಮುದ್ರಣಗೊಂಡು ದಾಖಲೆ ಮಟ್ಟದಲ್ಲಿ ಮಾರಾಟ ಕಾಣುತ್ತಿದೆ. ಈ ಪುಸ್ತಕ ರಾಜ್ಯದೆಲ್ಲೆಡೆ ಓದುಗರ ಮೆಚ್ಚುಗೆಗೆ ಪಾತ್ರವಾಗಿದೆ....
ಸುದ್ದಿದಿನ,ಮಂಡ್ಯ : ಬಂಡೂರು ತಳಿಯ ಜೋಡಿ ಕುರಿಗಳು 1.05 ಲಕ್ಷ ರೂಗೆ ಮಾರಾಟವಾಗುವ ಮೂಲಕ ತಾಲೂಕಿನ ಕ್ಯಾಂತುಗೆರೆಯಲ್ಲಿ ಕುರಿ ಸಾಕಾಣಿಕೆ ಮಾಡುವವರ ಹುಬ್ಬೇರುವಂತೆ ಮಾಡಿದೆ. ಮಂಡ್ಯ ತಾಲೂಕಿನ ಕ್ಯಾಂತುಗೆರೆಯಲ್ಲಿ ಗ್ರಾಮದ ರೈತ ಶರತ್ ಎಂಬುವರು ಸುಮಾರು...
ಸುದ್ದಿದಿನ ಡೆಸ್ಕ್ : ಕಳಪೆ ಬಿತ್ತನೆ ಬೀಜ ಮತ್ತು ನಕಲಿ ರಸಗೊಬ್ಬರ ಪೂರೈಸುವ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ....
ಸುದ್ದಿದಿನ,ದಾವಣಗೆರೆ : ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಕಸಿ-ಸಸಿಗಳನ್ನು ಸಸ್ಯಾಭಿವೃದ್ಧಿ ಮಾಡಲಾಗಿದ್ದು, ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಕಸಿ-ಸಸಿಗಳ ಸದುಪಯೋಗ ಪಡೆದುಕೊಳ್ಳಬಹುದು. ಚನ್ನಗಿರಿ...
ಸುದ್ದಿದಿನ, ಬೆಂಗಳೂರು : ತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ...
ಸುದ್ದಿದಿನ ಡೆಸ್ಕ್ : ಅಖಿಲ ಭಾರತ ವಿದ್ಯುನ್ಮಾನ ವ್ಯಾಪಾರ ಪೋರ್ಟಲ್ ರಾಷ್ಟ್ರೀಯ ಕೃಷಿ ಮಾರುಕಟ್ಟೆ- ಇ-ನ್ಯಾಮ್ ಇಂದು ಆರು ವರ್ಷ ಪೂರ್ಣಗೊಳಿಸುತ್ತಿದೆ. ಮಹತ್ವಾಕಾಂಕ್ಷೆಯ ಕಾರ್ಯಕ್ರಮದಡಿ ನಾನಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಭೌತಿಕ ಸಗಟು ಮಂಡಿಗಳು...
ಸುದ್ದಿದಿನ,ದಾವಣಗೆರೆ : ಲಿಡ್ಕರ್ ನಿಗಮದಿಂದ ಚರ್ಮವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಗರದ ಎವಿಕೆ ಕಾಲೇಜು ರಸ್ತೆಯ ರಂಗಮಹಲ್ ನಲ್ಲಿ ಏರ್ಪಡಿಸಲಾಗಿದೆ. ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್,...
ಸುದ್ದಿದಿನ,ದಾವಣಗೆರೆ : ಕನ್ನಡ ಪುಸ್ತಕ ಪ್ರಾಧಿಕಾರವು ಮಾರ್ಚ್ 10 ರಿಂದ 15 ರವರೆಗೆ ಆರು ದಿನಗಳ ಕಾಲ “ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2022” ವನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಲು ಉದ್ದೇಶಿಸಿದ್ದು, ಪುಸ್ತಕ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದ ಕರ್ನಾಟಕ ಗೃಹ ಮಂಡಳಿಯ ತುಂಗಭದ್ರಾ ಬಡಾವಣೆಯ ಕುಂದುವಾಡ-ದಾವಣಗೆರೆ ಅಂತ ಇರುವ ಮೊದಲನೇ ಕಮಾನ್ ಹತ್ತಿರ ಸರ್ವೀಸ್ ರಸ್ತೆಯಿಂದ ತುಂಗಭದ್ರಾ ಬಡಾವಣೆ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ...