ಸುದ್ದಿದಿನ,ದ.ಕ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಮೃತಪಟ್ಟ ಕುಟುಂಬದವರಿಗೆ ಪರಿಹಾರ ವಿತರಿಸಿದರು. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ ಎನ್ಸಿಸಿಎಫ್, ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಹಾಗೂ...
ಸುದ್ದಿದಿನ ಡೆಸ್ಕ್ : ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆಯಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯ ಸರ್ಕಾರ 55 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ತೀವ್ರ ಮಳೆ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ರಾಜ್ಯದ ಸುಮಾರು 47 ಲಕ್ಷದ 83 ಸಾವಿರ ರೈತರಿಗೆ 956ಕೋಟಿ 71ಲಕ್ಷ ರೂಪಾಯಿ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ. ಗೃಹ ಕಚೇರಿ...
ಸುದ್ದಿದಿನ ಡೆಸ್ಕ್ : ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿಗೆ ಸೇರಿದ ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶವನ್ನು ನೀಡಿದೆ. ಇತ್ತೀಚೆಗಷ್ಟೇ ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದಿದ್ದ ಈ ನಿಯಮವನ್ನು ಅನುಷ್ಠಾನಗೊಳಿಸುವಂತೆ ಸರ್ಕಾರ...
ಸುದ್ದಿದಿನ,ಬೆಂಗಳೂರು : ಬಸವ ವೇದಿಕೆ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಸವಶ್ರೀ ಮತ್ತು ವಚನ ಸಾಹಿತ್ಯ ಶ್ರೀ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿಂದು ಪ್ರದಾನ ಮಾಡಿದರು. ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಕುಲಪತಿ...
ಸುದ್ದಿದಿನ, ಶಿವಮೊಗ್ಗ : ನಗರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್-2022ರ ಮಾಹೆಗೆ ಬಿಡುಗಡೆಯಾದ ಪಡಿತರಧಾನ್ಯವನ್ನು ಅರ್ಹ...
ಸುದ್ದಿದಿನ, ಮಂಡ್ಯ : 2019-20ರಿಂದ ಸ್ಥಗಿತಗೊಂಡಿದ್ದ ಮೈ ಷುಗರ್ ಕಾರ್ಖಾನೆಯನ್ನು ಇದೇ ವರ್ಷದಲ್ಲಿ ಪುನರಾರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ರಾಜ್ಯ ಸರ್ಕಾರ ಮಂಡ್ಯ ರೈತರ ಪರವಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ...
ಸುದ್ದಿದಿನ, ಬೆಂಗಳೂರು: ಹಿಜಾಬ್ ನಿಷೇಧದ ಗಲಾಟೆ ತೀವ್ರಗೊಳ್ಳುತ್ತಿದ್ದಂತೆ, ರಾಜ್ಯ ಸರ್ಕಾರವು ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಡೇಟಾವನ್ನು ಸಂಗ್ರಹಿಸಲು ಮೌನವಾಗಿ ಹೊರಟಿದೆ, ವಿಶೇಷವಾಗಿ 1 ರಿಂದ 10 ನೇ...
ಸುದ್ದಿದಿನ, ಬೆಂಗಳೂರು : ಆಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸದೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸ ಬೇಕು ಇಲ್ಲದಿದ್ದರೆ ಅಸ್ಪತ್ರೆಯ ನೋಂದಣಿಯನ್ನು ರದ್ದು ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 131...
ಸುದ್ದಿದಿನ,ಧಾರವಾಡ : ಕೋವಿಡ್ 19 ರ ಎರಡನೇ ಅಲೆಯು ಬಹಳ ವೇಗವಾಗಿ ಹರಡುತ್ತಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯ ಕಿಮ್ಸ್,ಜಿಲ್ಲಾಸ್ಪತ್ರೆ ,ಎಸ್ಡಿಎಂ ಹಾಗೂ ಇತರ ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ...