ದಿನದ ಸುದ್ದಿ3 months ago
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ; ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಮೂಲಭೂತ ಸೌರ್ಯ ಅಭಿವೃದ್ಧಿ ಘಟಕಗಳಾದ ನೀರು ಸಂಗ್ರಹಣ ಘಟಕಗಳಾದ ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಕೊಯ್ಲೋತ್ತರ ಸಂಸ್ಕರಣ ಘಟಕಗಳನ್ನು ಹಾಗೂ ಇತರೆ ಕರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು...