ದಿನದ ಸುದ್ದಿ3 years ago
ಪ್ರಗತಿಪರ ರೇಷ್ಮೆ ಬೆಳೆಗಾರರಿಗೆ ಪ್ರಶಸ್ತಿ/ಬಹುಮಾನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ಹಾಸನ : ರೇಷ್ಮೆ ಇಲಾಖೆ ವತಿಯಿಂದ ಪ್ರಗತಿಪರ ಪುರುಷ ಮಹಿಳಾ ರೇಷ್ಮೆ ಬೆಳೆಗಾರರು ಹಾಗೂ ರೇಷ್ಮೆ ನೂಲು ಬಿಚ್ಚಾಣಿಕೆದಾರರು 2020 – 21 ನೇ ಸಾಲಿನ ಅತ್ಯುತ್ತಮ ಸಾಧನೆಗೈದ ಒಬ್ಬರಿಗೆ ವಿವಿಧ ವಿಭಾಗಗಳಲ್ಲಿ ಬಹುಮಾನ ನೀಡಲು...