ಸುದ್ದಿದಿನ ಡೆಸ್ಕ್ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ರೈತರಿಗೆ ಕಾನೂನು ಪ್ರಕಾರ ಪರಿಹಾರ ಒದಗಿಸಲು ಅಧಿಕಾರಿಗಳ ಜೊತೆ ಚರ್ಚೆ ನಡೆಸಿರುವುದಾಗಿ ಶಾಸಕ ಎ.ಮಂಜುನಾಥ್ ರಾಮನಗರದಲ್ಲಿ ಹೇಳಿದ್ದಾರೆ. ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ...
ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾ ಇಲಾಖೆ ಹೊಸ ಬಡಾವಣೆ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಆದರೆ ಎರಡುವರೆ ವರ್ಷಗಳಿಂದ ರೈತರನ್ನು ಅಲೆದಾಡಿಸುತ್ತಾ ಜಮೀನು ಖರೀದಿ ಪ್ರಕ್ರಿಯೆಯನ್ನೆ ಶುರು ಮಾಡದೇ ರೈತರನ್ನ ಅಡಕತ್ತರಿಯಲ್ಲಿ ಸಿಲುಕಿಸಿದೆ,...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ನಿಗದಿತ ಗುಣಮಟ್ಟದ ಬಿತ್ತನೆಬೀಜ ಹಾಗೂ ರಸಗೊಬ್ಬರ ದಾಸ್ತಾನು ಇದ್ದು, ಸಕಾಲದಲ್ಲಿ ರೈತರಿಗೆ ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ....
ಸುದ್ದಿದಿನ ಡೆಸ್ಕ್ : ಈಶಾನ್ಯ ರಾಜ್ಯಗಳ ಎಸ್-ಎಸ್ಟಿ, ಸಣ್ಣ ಹಿಡುವಳಿದಾರರು, ಮಹಿಳೆ ಮತ್ತು ರೈತರಿಗೆ ಡ್ರೋನ್ ಕೊಳ್ಳಲು ಸರ್ಕಾರ ಶೇ.50ರಷ್ಟು ಸಬ್ಸಿಡಿ ನೀಡುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಇತರೆ...
ಸುದ್ದಿದಿನ, ಬೆಂಗಳೂರು : ಯುಗಾದಿ ಸಿಹಿ – ಕಹಿಗಳ ಹಬ್ಬ, ಆದರೆ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆಯನ್ನು ಚೀಲವೊಂದಕ್ಕೆ ರೂ. 150 ಏರಿಕೆ ಮಾಡುವ ಮೂಲಕ ನಾಡಿನ ರೈತರಿಗೆ ಬರೀ ಕಹಿಯನ್ನು ನೀಡಿದೆ ಮಾಜಿ ಮುಖ್ಯಮಂತ್ರಿ...
ಸುದ್ದಿದಿನ,ದಾವಣಗೆರೆ : ಮುಂಗಾರು ಹಂಗಾಮು ಪ್ರಾರಂಭಗೊಂಡಿದ್ದು, ರೈತರು ಮುಂಗಾರು ಬೆಳೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿತ್ತನೆ ಬೀಜದಲ್ಲಿ ಬೀಜೋಪಚಾರ ಕೈಗೊಳ್ಳಲು ಹಾಗೂ ಬೀಜಾಮೃತ ಬಳಕೆ ಮಾಡುವಂತೆ ಕೃಷಿ ಇಲಾಖೆಯು ರೈತರಿಗೆ ಸಲಹೆ ನೀಡಿದೆ. ಅಧಿಕ ಇಳುವರಿ...
ಸುದ್ದಿದಿನ,ವಿಜಯಪುರ: ರೈತರ ಆತ್ಮಹತ್ಯೆ ತಡೆಯಲು ಹಾಗೂ ಅವರಲ್ಲಿ ಆತ್ಮಸ್ಥೈರ್ಯ ತುಂಬಲು ರೈತರ ಮನೆ ಬಾಗಿಲಿಗೆ ಸರ್ಕಾರವನ್ನು ಒಯ್ಯುವ ನಿಟ್ಟಿನಲ್ಲಿ ಸರ್ಕಾರವು ರೈತರೊಂದಿಗೆ ಒಂದು ದಿನದಂತಹ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಅವರು...
ಸುದ್ದಿದಿನ ಬೆಂಗಳೂರು: ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾದ ಸಂಪೂರ್ಣ ಹಣವನ್ನು ಬಿಡುಗಡೆ ಮಾಡಲಾಗಿದ್ದು, ರೈತರು ಋಣಮುಕ್ತ ಆಗಲಿದ್ದಾರೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಇದರಿಂದ ನಿಮ್ಮ ಮೇಲಿದ್ದ 9,450 ಕೋಟಿ ರೂ....
ಸುದ್ದಿದಿನ ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಣೇಶ ಹಬ್ಬಕ್ಕೆ ರಾಜ್ಯದ ಜನತೆಗೆ ಶುಭ ಸುದ್ದಿ ನೀಡಲಿದ್ದು, ಸಣ್ಣ ವ್ಯಾಪಾರಿಗಳು, ರೈತರು, ಕೃಷಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಮೊಬೈಲ್ ಬ್ಯಾಂಕಿಂಗ್ ಸೇವೆ ನೀಡಲು ಮುಂದಾಗಿದ್ದಾರೆ. ಖಾಸಗಿ...
ಸುದ್ದಿದಿನ ಡೆಸ್ಕ್: ರಾಜ್ಯ ಸರ್ಕಾರ ರೈತರಿಗೆ ಅನುಕೂಲವಾಗುವಂಥ ಕಾನೂನು ಅನುಷ್ಠಾನಕ್ಕೆ ಮುಂದಾಗಿದ್ದು, ಋಣಭಾರ ಪೀಡಿತ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಕಿರುಕುಳ ನೀಡದಂತೆ ಕ್ರಮ ವಹಿಸಲು ಎಲ್ಲಾ ಪ್ರಾದೇಶಿಕ ಆಯುಕ್ತರು, ಎಲ್ಲಾ ವಲಯಗಳ ಪೊಲೀಸ್ ಮಹಾನಿರೀಕ್ಷಕರು,...