ಸುದ್ದಿದಿನ,ಕಲಬುರಗಿ: ಬಿಸಿಲೂರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಅನ್ನದಾತರಿಗೆ ಬಸವನ ಹುಳು ಹಾವಳಿ ನಿದ್ದೆಗೆಡಿಸಿವೆ. ರೈತರ ಲಾಭದ ಬೆಳೆ ಉದ್ದು, ಹೆಸರು, ತೊಗರಿ, ಸೋಯಾ ಹೀಗೆ ಮುಂಗಾರು ಬೆಳೆಗಳಿಗೆ ಬಸವನ ಹುಳು ವಕ್ಕರಿಸಿಕೊಂಡಿದೆ. ಚಿಂಚೋಳಿ ತಾಲ್ಲೂಕಿನ...
ಸುದ್ದಿದಿನ,ಹೊಸಪೇಟೆ: ಅಂಜನೇಯ ಜನ್ಮಸ್ಥಳ ಅಂಜನಾದ್ರಿಯ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪತಜ್ಞರಿಂದ 15 ದಿನದೊಳಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ...
ಸುದ್ದಿದಿನ,ದಾವಣಗೆರೆ : ಅರಣ್ಯ ಇಲಾಖೆ ಒಡೆತನದ ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡಿರುವ ಯಾವುದೇ ರೈತರು ಸಾಗುವಳಿ ಪತ್ರ ಇಲ್ಲ ಎಂದು ಧೈರ್ಯಗುಂದದಿರಿ, ಈಗಾಗಲೇ ನೀವು ಉಳುಮೆ ಮಾಡಿಕೊಂಡಿರುವ ಜಮೀನಿಗೆ ಹಕ್ಕು ಪತ್ರ ಕೊಡಿಸುತ್ತೇನೆ ಎಂದು ಚನ್ನಗಿರಿ ಶಾಸಕರು...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ 38 ಸಾವಿರ ರೈತರಿಗೆ 11 ಕಂತುಗಳಲ್ಲಿ 62 ಕೋಟಿ 20 ಲಕ್ಷ ರೂಪಾಯಿ ಹಣ ಜಮೆ ಮಾಡಲಾಗಿದೆ. ಕಳೆದ 8...
ಸುದ್ದಿದಿನ ಡೆಸ್ಕ್ : ರಾಜ್ಯದ 53 ಲಕ್ಷ ರೈತರನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನಾ ವ್ಯಾಪ್ತಿಗೆ ತರಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ದಾವಣಗೆರೆಯಲ್ಲಿಂದು ಮಾತನಾಡಿದ ಸಚಿವರು, ರೈತರ ಜೀವನದಲ್ಲಿ ಬದಲಾವಣೆ ತರಲು...
ಹಿಂದುತ್ವ ರಾಜಕಾರಣ ಮತ್ತು ಕಾರ್ಪೋರೇಟ್ ಮಾರುಕಟ್ಟೆಯ ಆರ್ಥಿಕತೆ ಒಂದಾಗಿಯೇ ಸಾಗುತ್ತದೆ. ನಾ ದಿವಾಕರ ದೆಹಲಿಯ ಗಡಿಗಳಲ್ಲಿ ಒಂದು ವರ್ಷದ ಕಾಲ ನಡೆದ ರೈತರ ಮುಷ್ಕರ ಭಾರತದ ಆಳುವ ವರ್ಗಗಳಲ್ಲಿ ಸಂಚಲನ ಉಂಟುಮಾಡಿದಷ್ಟೇ ಆತಂಕಗಳನ್ನೂ ಸೃಷ್ಟಿಸಿತ್ತು....
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ರಾಜ್ಯದ ಸುಮಾರು 47 ಲಕ್ಷದ 83 ಸಾವಿರ ರೈತರಿಗೆ 956ಕೋಟಿ 71ಲಕ್ಷ ರೂಪಾಯಿ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ. ಗೃಹ ಕಚೇರಿ...
ಸುದ್ದಿದಿನ ಡೆಸ್ಕ್ : 2021-22ನೇ ಸಾಲಿನಲ್ಲಿ ’ರೈತಸಿರಿ ಯೋಜನೆ’ಯಡಿ ಬೆಳೆ ಸಮೀಕ್ಷೆ ಆಧಾರದ ಮೇರೆಗೆ ಸಿರಿಧಾನ್ಯ ಬೆಳೆದ 18 ಸಾವಿರ 276 ಫಲಾನುಭವಿಗಳಿಗೆ 16ಕೋಟಿ 55 ಲಕ್ಷ ರೂಪಾಯಿ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು...
ಸುದ್ದಿದಿನ ಡೆಸ್ಕ್ : ತುಂಗಭದ್ರಾ ಜಲಾಶಯಕ್ಕೆ ಹರಿವು ಹೆಚ್ಚಾಳವಾದ ಕಾರಣ ಕೊಪ್ಪಳ ತಾಲೂಕಿನ ತಿಗರಿ ಗ್ರಾಮದಲ್ಲಿನ ಹಿನ್ನೀರಿನಲ್ಲಿ ಮೆಕ್ಕೆಜೋಳ ಬೆಳೆ ಸಂಪೂರ್ಣ್ ನೀರು ಪಾಲಾಗಿದ್ದು ರೈತ ಮಂಜುನಾಥ್ ಕಣ್ಣೀರಿಟ್ಟಿದ್ದಾರೆ. ವಾಡಿಕೆಯಂತೆ ಜುಲೈ ಕೊನೆಯ ವಾರ ಟಿಬಿ...
ಸುದ್ದಿದಿನ,ವಿಜಯಪುರ :ಜಿಲ್ಲೆಯಲ್ಲಿ 2021-22ನೇ ಸಾಲಿನಲ್ಲಿ ಕಬ್ಬು ಪೂರೈಕೆ ಮಾಡಿದ ಎಲ್ಲ ರೈತರಿಗೆ ಇದೇ 30ರೊಳಗಾಗಿ ಕಡ್ಡಾಯವಾಗಿ ಹಣ ಪಾವತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಒಂದು ವೇಳೆ ಹಣ ಪಾವತಿ...