ಸಿನಿ ಸುದ್ದಿ4 years ago
ಪೊಗರು ವಿವಾದ ಅಂತ್ಯ | ಸೀನ್ ಕಟ್ ; ಶುಭಹಾರೈಸಿದ ಬ್ರಾಹ್ಮಣ ಸಮುದಾಯ
ಸುದ್ದಿದಿನ, ಬೆಂಗಳೂರು : ಕೊನೆಗೂ ‘ಪೊಗರು’ ಸಿನಿಮಾದ ಕಾಂಟ್ರವರ್ಸಿ ಸುಖಾಂತ್ಯ ಕಂಡಿದ್ದು, ಸಿನಿಮಾ ನೋಡಿ ಬ್ರಾಹ್ಮಣ ಸಭಾದ ಸದಸ್ಯರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ನಂದ ಕಿಶೋರ್ ನಿರ್ದೇಶಸಿ, ಧ್ರುವ ಸರ್ಜಾ ನಟಿಸಿರುವ ‘ಪೊಗರು’ ಸಿನಿಮಾ ಕಳೆದ ಶುಕ್ರವಾರ...