ದಿನದ ಸುದ್ದಿ3 years ago
ಬೆಳಗಾವಿಯಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ | ಆಸ್ಪತ್ರೆ ಕಾಮಗಾರಿಗೆ ಶೀಘ್ರ ಶಂಕುಸ್ಥಾಪನೆ: ಶಾಸಕ ಅಭಯ್ ಪಾಟೀಲ
ಸುದ್ದಿದಿನ,ಬೆಳಗಾವಿ : ಬೆಳಗಾವಿ ನಗರದ ವಡಗಾವಿಯ ನಾಲ್ಕು ಎಕರೆ ಜಾಗೆಯಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ಚಾಯಿ ಕ್ಯಾನ್ಸರ್ ಸಂಸ್ಥೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ ಅವರು ತಿಳಿಸಿದರು....